Webdunia - Bharat's app for daily news and videos

Install App

ನೋಟು ನಿಷೇಧ ಕುರಿತಂತೆ ಚರ್ಚೆಗೆ ಬನ್ನಿ: ಪ್ರಧಾನಿ ಮೋದಿಗೆ ರಾಹುಲ್ ಸವಾಲ್

Webdunia
ಶನಿವಾರ, 26 ನವೆಂಬರ್ 2016 (12:32 IST)
ನೋಟು ನಿಷೇಧ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಸಲಿ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಸವಾಲ್ ಹಾಕಿದ್ದಾರೆ.
 
ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಪ್ರಧಾನಿ ಮೋದಿ ಹಾಜರಾಗಿ ನೋಟು ನಿಷೇಧ ಕುರಿತಂತೆ ಯಾಕೆ ವಿವರಣೆ ನೀಡುತ್ತಿಲ್ಲ? ಯಾವ ಕಾರಣಕ್ಕಾಗಿ ಹೆದರುತ್ತಿದ್ದೀರಿ? ಸಂಸತ್ತಿನಲ್ಲಿ ಚರ್ಚೆ ನಡೆಸಿ ನೋಟು ನಿಷೇಧ ಕುರಿತಂತೆ ದೇಶಕ್ಕೆ ಸಂಪೂರ್ಣ ವಿವರಣೆ ನೀಡಿ ಎಂದು ಗುಡುಗಿದ್ದಾರೆ. 
 
ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ನೋಟು ನಿಷೇಧಕ್ಕೆ ಮುಂಚೆ ನಗುತ್ತಿದ್ದರು. ನೋಟು ನಿಷೇಧದ ನಂತರ ಅಳುವ ನಾಟಕವಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 
ಲೋಕಸಭೆಯಲ್ಲಿ ಮಗದೊಂದು ರೀತಿಯಲ್ಲಿ ಭಾವನಾತ್ಮಕ ಮುಖವನ್ನು ತೋರಿಸುತ್ತಾರೋ ಎನ್ನುವುದನ್ನು ಕಾದು ನೋಡಬೇಕಾಗಿದೆ. ಪ್ರಧಾನಿ ಮೋದಿ ಸಂಸತ್ತಿಗೆ ಬಂದು ಚರ್ಚೆ ನಡೆಸಿದಲ್ಲಿ ಎಲ್ಲರ ಅನುಮಾನಗಳು ಪರಿಹಾರವಾಗುತ್ತವೆ ಎಂದು  ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಏರ್‌ ಇಂಡಿಯಾ: ಇನ್ನೇನು ಟೇಕ್‌ ಆಫ್‌ ಆಗ್ಬೇಕು ಅನ್ನುಷ್ಟರಲ್ಲೇ ಕುಸಿದು ಬಿದ್ದ ಪೈಲಟ್‌, ತಪ್ಪಿದ ಭಾರೀ ದೊಡ್ಡ ದುರಂತ

ಮುಂದಿನ ಸುದ್ದಿ
Show comments