ರಾಹುಲ್ ಗಾಂಧಿ ಗಡ್ಡ ಬಿಡುವಾಗಲೂ ಶೇವ್ ಮಾಡುವಾಗಲೂ ಇವರ ಮಾತು ಕೇಳ್ತಾರಂತೆ

Krishnaveni K
ಸೋಮವಾರ, 3 ಜೂನ್ 2024 (13:49 IST)
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಡ್ಡ ಬಿಡುವಾಗಲೂ, ಶೇವ್ ಮಾಡುವಾಗಲೂ ನನ್ನ ಮಾತು ಕೇಳ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ವ್ಯಂಗ್ಯ ಮಾಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ರಾಹುಲ್ ಗಾಂಧಿ ಗಡ್ಡದ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಗಡ್ಡ ಬಿಡುವಾಗ ಮತ್ತೆ ಶೇವ್ ಮಾಡುವಾಗ ರಾಹುಲ್ ಗಾಂಧಿ ನನ್ನ ಸಲಹೆ ಪಾಲಿಸಿದ್ದರು ಎಂದಿದ್ದಾರೆ.

ಈ ಹಿಂದೆ ಭಾರತ್ ಝೋಡೋ ಯಾತ್ರೆ ವೇಳೆ ರಾಹುಲ್ ಉದ್ದ ಗಡ್ಡ ಬಿಟ್ಟಿದ್ದರು. ಆಗ ಅವರನ್ನು ನೋಡಿದರೆ ಥೇಟ್ ಇರಾಕ್ ಸರ್ವಾಧಿಕಾರಿ ಸದ್ದಾಂ ಹುಸೇನ್ ನಂತೆ ಕಾಣುತ್ತೀರಿ ಎಂದಿದ್ದೆ.  ಬಳಿಕ ಅವರು ಕ್ಲೀನ್ ಶೇವ್ ಮಾಡಿಕೊಂಡರು.

ಕ್ಲೀನ್ ಶೇವ್ ಮಾಡಿದಾಗ ಅಮೂಲ್ ಬೇಬಿಯಂತೆ ಕಾಣುತ್ತಾರೆ ಎಂದು ಕಾಮೆಂಟ್ ಮಾಡಿದ್ದೆ. ಅದಕ್ಕೆ ಅವರು ಮತ್ತೆ ಗಡ್ಡ ಬೆಳೆಸಿದರು. ಈ ಮೂಲಕ ರಾಹುಲ್ ಗಾಂಧಿ ಗಡ್ಡ ಬೆಳೆಸುವಾಗ, ಶೇವ್ ಮಾಡುವಾಗ ನನ್ನ ಸಲಹೆ ಪಾಲಿಸುತ್ತಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments