Daily Horoscope
✕

ಪ್ರಧಾನಿ ಮೋದಿ ಭಗವದ್ಗೀತೆಯನ್ನೇ ತಿರುಚಿದ್ದಾರೆ: ರಾಹುಲ್ ಗಾಂಧಿ

Webdunia
ಮಂಗಳವಾರ, 7 ನವೆಂಬರ್ 2017 (08:21 IST)
ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ರ್ಯಾಲಿಯೊಂದರಲ್ಲಿ ಹೊಸ ಆರೋಪ ಮಾಡಿದ್ದಾರೆ.

 
ಪ್ರಧಾನಿ ಮೋದಿ ತಮಗಿಷ್ಟ ಬಂದ ಹಾಗೆ ಭಗವದ್ಗೀತೆಯ ಸಾಲುಗಳನ್ನೇ ತಿರುಚಿದ್ದಾರೆ ಎಂದಿದ್ದಾರೆ ರಾಹುಲ್ ಗಾಂಧಿ. ಭಗವದ್ಗೀತೆಯಲ್ಲಿ ‘ನಿಮ್ಮ ಕರ್ತವ್ಯ ನಿರ್ವಹಿಸಿ, ಫಲದ ಬಗ್ಗೆ ಚಿಂತಿಸದಿರಿ’ ಎಂದಿದೆ.

ಆದರೆ ಮೋದಿ ಜೀ ಇತರರ ಫಲವನ್ನೂ ನೀವು ಅನುಭವಿಸಿ, ಯಾವುದೇ ಕೆಲಸ ಮಾಡದಿದ್ದರೂ ಪರವಾಗಿಲ್ಲ ಎನ್ನುತ್ತಾರೆ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ. ಹಿಮಾಚಲ ಪ್ರದೇಶದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments