Webdunia - Bharat's app for daily news and videos

Install App

ಮಾಜಿ ಸಚಿವರಿಂದ ಶೂ ಕಟ್ಟಿಸಿಕೊಂಡ ರಾಹುಲ್ ಗಾಂಧಿ

Webdunia
ಗುರುವಾರ, 22 ಡಿಸೆಂಬರ್ 2022 (11:34 IST)
ನವದೆಹಲಿ : ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಮಾಜಿ ಸಚಿವರೊಬ್ಬರ ಕೈಯಿಂದ ಶೂ ಕಟ್ಟಿಸಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಜೋಡೋ ಯಾತ್ರೆ ವೇಳೆ ಮಾಜಿ ಸಚಿವ ಜೀತೇಂದ್ರ ಸಿಂಗ್ ಅಹಿರ್ವಾರ್ ಅವರು ರಾಹುಲ್ ಗಾಂಧಿ ಅವರ ಕಾಲಿನ ಬಳಿ ಮಂಡಿಯೂರಿ ಶೂ ಕಟ್ಟಿಸಿಕೊಳ್ಳುವಂತೆ ಭಾಸವಾಗುತ್ತಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಮಾಜಿ ಸಚಿವರ ಕೈಯಿಂದ ಶೂ ಕಟ್ಟಿಸಿಕೊಂಡಿರುವ ರಾಹುಲ್ ಗಾಂಧಿ ಅವರು ಈ ಕೂಡಲೇ ಅಹಿರ್ವಾರ್ ಅವರಿಗೆ ಕ್ಷಮೆ ಕೋರಬೇಕು.

ಇಲ್ಲದೇ ಹೋದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments