ಕಾರಣಾಂತರಗಳಿಂದ ರಾಹುಲ್‌ ಗಾಂಧಿ ವಿದೇಶ ಪ್ರವಾಸ ರದ್ದು

Webdunia
ಶನಿವಾರ, 9 ಡಿಸೆಂಬರ್ 2023 (16:42 IST)
ಪಂಚ ರಾಜ್ಯ ಚುನಾವಣೆ ಬಳಿಕ ಡಿಸೆಂಬರ್ 8 ರಿಂದ 15ರವರೆಗೆ 7 ದಿನಗಳ ಕಾಲ ಸಿಂಗಾಪುರ, ಮಲೇಷ್ಯಾ, ಬ್ರೂನಿ, ಇಂಡೋನೇಷ್ಯಾ ಮತ್ತು ವಿಯೆಟ್ನಾಂ ದೇಶಗಳಿಗೆ ರಾಹುಲ್‌ ಗಾಂಧಿ ಭೇಟಿ ನೀಡಬೇಕಿತ್ತು. ಅಲ್ಲಿ ಅನಿವಾಸಿ ಭಾರತೀಯರ ಜೊತೆ ಸಭೆ ಮಾತುಕತೆ ನಡೆಸಬೇಕಿತ್ತು. ಆದರೆ ಈಗ ರಾಹುಲ್‌ ಗಾಂಧಿ ಕಾರಣಾಂತರಗಳಿಂದ ಪ್ರವಾಸ ರದ್ದು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಅಮಗಾಂವ್ ನಿವಾಸಿಗಳ ಸ್ಥಳಾಂತರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ದಿಟ್ಟ ಹೆಜ್ಜೆ

ತಾಯೊಯೊಬ್ಬಳು ಚಿರತೆ ಬಾಯಿಂದ ಮಗನನ್ನು ರಕ್ಷಿಸಿದ್ದ, ಮಗುವಿನ ಆರೋಗ್ಯ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments