Select Your Language

Notifications

webdunia
webdunia
webdunia
webdunia

ಪರೋಕ್ಷವಾಗಿ ಪ್ರಧಾನಿ ಮೋದಿಯನ್ನು ಸರ್ವಾಧಿಕಾರಿ ಎಂದ ರಾಹುಲ್ ಗಾಂಧಿ

ಪರೋಕ್ಷವಾಗಿ ಪ್ರಧಾನಿ ಮೋದಿಯನ್ನು ಸರ್ವಾಧಿಕಾರಿ ಎಂದ ರಾಹುಲ್ ಗಾಂಧಿ
ನವದೆಹಲಿ , ಬುಧವಾರ, 3 ಫೆಬ್ರವರಿ 2021 (12:56 IST)
ನವದೆಹಲಿ : ‘M’ ಅಕ್ಷರದಿಂದ ಆರಂಭವಾಗುವ ಸರ್ವಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡುವುದರ ಮೂಲಕ ಕಾಂಗ್ರೆಸ್ ನಾಯಕ ಪ್ರಧಾನಿ ಮೋದಿಯನ್ನು ಸರ್ವಾಧಿಕಾರಿ ಎಂದು ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟರ್ ನಲ್ಲಿ M’ ಅಕ್ಷರದಿಂದ ಆರಂಭವಾಗುವ ಸರ್ವಾಧಿಕಾರಿಗಳ ಪಟ್ಟಿ ತಯಾರಿಸಿ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಮಾರ್ಕೋಸ್, ಮುಸೋಲಿನಿ, ಮಿಲೊಸೆವಿಕ್, ಮುಬಾರಕ್, ಮೊಬುಟು, ಮುಷರಫ್, ಮೈಕೊಂಬೆರೊ ಹೆಸರು ಉಲ್ಲೇಖಿಸಲಾಗಿತ್ತು. ಹಾಗೇ ಪರೋಕ್ಷವಾಗಿ ಪ್ರಧಾನಿ ಮೋದಿಯನ್ನು ಆ ಪಟ್ಟಿಗೆ ಸೇರಿಸಿದ್ದಾರೆ. ಆ ಮೂಲಕ ಮೋದಿಯನ್ನು ಸರ್ವಾಧಿಕಾರಿಗಳ ಪಟ್ಟಿಗೆ ಸೇರಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರಪ್ಪನ ಅಗ್ರಹಾರ ಕಾರ್ಯಾಗೃಹದ ಅಕ್ರಮ ದಂಧೆ ಬಗ್ಗೆ ಶಾಸಕರು ಹೇಳಿದ್ದೇನು?