ಅಮೆರಿಕಕ್ಕೆ ಹಾರಲಿದ್ದಾರೆ ರಾಹುಲ್ ಗಾಂಧಿ ?

Webdunia
ಬುಧವಾರ, 17 ಮೇ 2023 (08:57 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇ 31ರಂದು ಅಮೆರಿಕಕ್ಕೆ ಭೇಟಿ ನೀಡಲಿದ್ದು, 10 ದಿನಗಳ ಕಾಲ ದೇಶಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
 
ಮೂಲಗಳ ಪ್ರಕಾರ ರಾಹುಲ್ ಗಾಂಧಿ ಜೂನ್ 4 ರಂದು ನ್ಯೂಯಾರ್ಕ್ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ನಲ್ಲಿ ಸುಮಾರು 5,000 ಅನುವಾಸಿ ಭಾರತೀಯರ ಉದ್ದೇಶಿಸಿ ಮಾತನಾಡಲಿದ್ದಾರೆ. ವಾಷಿಂಗ್ಟನ್ ಮತ್ತು ಕ್ಯಾಲಿಫೋರ್ನಿಯಾದಲ್ಲಿ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯಗಳಲ್ಲಿ ಚರ್ಚೆ ಮತ್ತು ಭಾಷಣ ನಡೆಸಲಿದ್ದಾರೆ. ಮಾತ್ರವಲ್ಲದೆ ರಾಜಕಾರಣಿಗಳು ಹಾಗೂ ಉದ್ಯಮಿಗಳನ್ನೂ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

ಕಳೆದ ಬಾರಿ ರಾಹುಲ್ ಗಾಂಧಿ ಲಂಡನ್ಗೆ ತೆರಳಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಭಾಷಣ ನೀಡಿದ್ದರು. ಆ ಸಮಯ ಅವರು ಭಾರತ ಸರ್ಕಾರವನ್ನು ಟೀಕಿಸಿದ್ದರು. ಎಲ್ಲರಿಗೂ ತಿಳಿದಿರುವಂತೆ ಭಾರತೀಯ ಪ್ರಜಾಪ್ರಭುತ್ವ ಒತ್ತಡದಲ್ಲಿ ಹಾಗೂ ಆಕ್ರಮಣದಲ್ಲಿದೆ ಎಂಬುದು ಸಾಕಷ್ಟು ಸುದ್ದಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಕೃತಿಕಾ ರೆಡ್ಡಿ ಕೊಲ್ಲಲು ಡಾ ಮಹೇಂದ್ರ ರೆಡ್ಡಿ ಅನಸ್ತೇಷಿಯಾ ಕದ್ದಿದ್ದು ಎಲ್ಲಿಂದ ಗೊತ್ತಾ

ಖಾರ ಅಗತ್ಯಕ್ಕಿಂತ ಜಾಸ್ತಿಯಿದ್ರೆ ಒಳ್ಳೇದಲ್ಲ: ನಾರಾ ಲೋಕೇಶ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಉದ್ಯಮಿಗಳಾಯ್ತು, ಈಗ ಕ್ರಿಕೆಟಿಗರ ಸರದಿ: ಬೆಂಗಳೂರು ಟ್ರಾಫಿಕ್ ಬಗ್ಗೆ ಸುನಿಲ್ ಜೋಶಿ ಹೇಳಿದ್ದೇನು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಾರ್ಟ್ ಅಟ್ಯಾಕ್ ಆದ ತಕ್ಷಣ ಟ್ಯಾಬ್ಲೆಟ್ ತೆಗೆದುಕೊಂಡ್ರೆ ರಿಸ್ಕ್ ಕಡಿಮೆಯಾಗುತ್ತಾ: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments