Webdunia - Bharat's app for daily news and videos

Install App

ಪ್ರಧಾನಿ ಮೋದಿ ಯಾವ ಸೀಮೆ ಹಿಂದೂ? ರಾಹುಲ್ ಗಾಂಧಿ ಲೇವಡಿ

Webdunia
ಭಾನುವಾರ, 2 ಡಿಸೆಂಬರ್ 2018 (09:46 IST)
ನವದೆಹಲಿ: ಪ್ರಧಾನಿ ಮೋದಿ ಯಾವ ರೀತಿಯ ಹಿಂದೂ? ಹೀಗಂತ ಸಂವಾದ ಕಾರ್ಯಕ್ರಮವೊಂದರಲ್ಲಿ  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.


ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದ ರಾಹುಲ್ ‘‍ಮೋದಿ ತಾವು ಅಪ್ಪಟ ಹಿಂದೂ ಎನ್ನುತ್ತಾರೆ. ಆದರೆ ಅವರಿಗೆ ಹಿಂದೂ ತತ್ವದ ಮೂಲವೇ ಗೊತ್ತಿಲ್ಲ. ಅವರು ಯಾವ ಸೀಮೆ ಹಿಂದೂ?’ ಎಂದು ಪ್ರಶ್ನಿಸಿದ್ದಾರೆ.

ಇನ್ನು, ಸರ್ಜಿಕಲ್ ಸ್ಟ್ರೈಕ್ ಬಗ್ಗೆಯೂ ಕೇಂದ್ರದ ಬಿಜೆಪಿ ಸರ್ಕಾರವನ್ನು ಲೇವಡಿ ಮಾಡಿರುವ ರಾಹುಲ್ ‘ನಿಮಗೆ ಗೊತ್ತಾ? ಮನಮೋಹನ್ ಸಿಂಗ್ ತಮ್ಮ ಅವಧಿಯಲ್ಲಿ ಮೂರು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾರೆ. ಸೇನಾಧಿಕಾರಿಗಳು ಅವರ ಬಳಿ ಬಂದು ಪಾಕಿಸ್ತಾನಕ್ಕೆ ತಿರುಗೇಟು ನೀಡಬೇಕೆಂದು ಕೇಳಿಕೊಂಡಿದ್ದರು. ಅಲ್ಲದೆ, ಅದನ್ನು ರಹಸ್ಯವಾಗಿಯೇ ಇರಿಸಿದ್ದರು. ನಮ್ಮ ಸ್ವಹಿತಕ್ಕೆ ಇದನ್ನು ಪ್ರಚಾರ ಮಾಡಿಕೊಂಡು ಬಂದಿಲ್ಲ ಅಷ್ಟೆ’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments