Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿಗೆ ಅಮಿತ್ ಷಾ ಸವಾಲ್

rahul gandhi
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಗುಜರಾತ್ ಬಗ್ಗೆ ಮಾತನಾಡುವ ರಾಹುಲ್, ತಮ್ಮ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಅಮಿತ್ ಷಾ ಪ್ರಶ್ನಿಸಿದರು.
 
ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳ ಕುರಿತು ಲೆಕ್ಕ ಕೇಳುವ ರಾಹುಲ್ ಗಾಂಧಿ, ತಮ್ಮ ಕುಟುಂಬದ ಮೂರು ತಲೆಮಾರುಗಳು ಮಾಡಿರುವ ಕೆಲಸವನ್ನು ಹೇಳಲಿ ಎಂದು  ಅಮಿತ್ ಷಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ.
 
ಸಿಎಂ ಯೋಗಿ ಆದಿತ್ಯನಾಥ್ ಮಾತನಾಡಿ, ಹಿಂದೆ ರೈತರು ಭೂಮಿ ಕಳೆದುಕೊಂಡರೆ ಉದ್ಯೋಗ ಸೃಷ್ಟಿಯಾಗುತ್ತಿತ್ತು. ಆದರೆ ಪ್ರಧಾನಿ ಮೋದಿ ರೈತರ ಭೂಮಿ ಹೊರತಾಗಿಯೂ ಉದ್ಯೋಗ ಸೃಷ್ಟಿ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಅಳಿಯ ಅಥವಾ ಭಾವನ ಉದ್ಯಮಕ್ಕಾಗಿ ಭೂಮಿ ನೀಡುವುದು ಇನ್ನುಮುಂದೆ ಸಾಧ್ಯವಿಲ್ಲ ಎಂದು ರಾಬರ್ಟ್ ಕುರಿತು ಪರೋಕ್ಷ ವಾಗ್ದಾಳಿ ನಡೆಸಿದರು.
 
ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತನಾಡಿ, ಕೊಟ್ಟ ಮಾತಿನಂತೆ  ಕ್ಷೇತ್ರದ  ಜನರೊಂದಿಗೆ ಸಂಪರ್ಕದಲ್ಲಿದ್ದೇನೆ. ಹೀಗಾಗಿಯೇ ರಾಹುಲ್ ಗಾಂಧಿ ಸಹ ಅಮೇಥಿಗೆ ಆಗಾಗ ಭೇಟಿ ನೀಡುತ್ತಿರುತ್ತಾರೆ. ಬಿಜೆಪಿಯಿಂದ ಗಾಂಧಿಗಳು ಹಿಂದೆಗಿಂತಲೂ ಹೆಚ್ಚು ಸಲ ಅಮೇಥಿಗೆ ಭೇಟಿ ನೀಡುತ್ತಿದ್ದಾರೆ  ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಮೇಶ್ ಜಾರಕಿ ಹೊಳಿ ವಿರುದ್ದ ಕೈ ಕಾರ್ಯಕರ್ತರು ಆಕ್ರೋಶ