ಬಿಜೆಪಿ ವಿರುದ್ಧ ಹೋರಾಡಲು ಉಪನಿಷತ್ ಓದುತ್ತಿದ್ದಾರಂತೆ ರಾಹುಲ್ ಗಾಂಧಿ!

Webdunia
ಸೋಮವಾರ, 5 ಜೂನ್ 2017 (09:29 IST)
ಚೆನ್ನೈ: ‘ನಾನೀಗ ಭಗವದ್ಗೀತೆ, ಉಪನಿಷತ್ ಓದುತ್ತಿದ್ದೇನೆ. ಆರ್ ಎಸ್ ಎಸ್ ಮತ್ತು ಬಿಜೆಪಿ ವಿರುದ್ಧ ಹೋರಾಡಲು ನಾನು ಇವುಗಳನ್ನು ಓದುತ್ತಿದ್ದೇನೆ’ ಹಾಗಂತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ.

 
ಚೆನ್ನೈನಲ್ಲಿ ಮಾತನಾಡಿದ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ‘ಆರ್ ಎಸ್ಎಸ್ ನ ಗೆಳೆಯರೇ, ನೀವು ಜನರನ್ನು ತುಳಿಯುತ್ತಿದ್ದೀರಿ. ದೌರ್ಜನ್ಯ ಎಸಗುತ್ತಿದ್ದೀರಿ. ಆದರೆ ಉಪನಿಷತ್ ಎಲ್ಲರೂ ಸಮಾನರು ಎನ್ನುತ್ತದೆ. ನೀವು ನಿಮ್ಮ ಧರ್ಮಕ್ಕೆ ವಿರುದ್ಧವಾದುದನ್ನು ಏಕೆ ಮಾಡುತ್ತಿದ್ದೀರಿ’ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ಬಿಜೆಪಿ ‘ಭಾರತ’ ಎನ್ನುವ ಶಬ್ಧವನ್ನೇ ಅರ್ಥಮಾಡಿಕೊಂಡಿಲ್ಲ. ಸಂಪೂರ್ಣ ತಿಳುವಳಿಕೆ ಬಂದಿರುವುದೇ ನರೇಂದ್ರ ಮೋದಿಯಿಂದ ಎಂದು ಬಿಜೆಪಿಯವರು ನಂಬಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments