Webdunia - Bharat's app for daily news and videos

Install App

ಮಣಿಪುರದ ಬಸ್‌ ನಲ್ಲಿ ರಾಹುಲ್‌ ಗಾಂಧಿ!

geetha
ಮಂಗಳವಾರ, 16 ಜನವರಿ 2024 (14:41 IST)
ಮಣಿಪುರ : ಭಾರತದ ಬೃಹತ್‌ ಧ್ವಜ ಹಿಡಿದು ರಾಹುಲ್‌ ಗಾಂಧಿ ಬಸ್‌ ಮೂಲಕ ಪಾದ ಯಾತ್ರೆ ಸ್ಥಳಕ್ಕೆ ಬಂದಿಳಿದರು. ಸಾವಿರಾರು ಮಂದಿ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ್ದಾರೆ.
 
ಮಣಿಪುರದ ಸ್ಥಳೀಯರು , ಯುವಜನತೆ, ಮಹಿಳೆಯರು ಮತ್ತು ಮಕ್ಕಳು ರಾಹುಲ್‌ ಗಾಂಧಿ ಅವರ ಕೈಕುಲುಕಲು, ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 

ಭಾರತ್‌ ಜೋಡೋ ನ್ಯಾಯ ಯಾತ್ರೆ ಹೆಸರಿನಲ್ಲಿ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ನಡೆಸುತ್ತಿರುವ ರಾಷ್ಟ್ರಮಟ್ಟದ ಅಭಿಯಾನ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂಫಾಲಾ ಪಶ್ಚಿಮ ಭಾಗದ ಸೇಕ್ಮೈ ಪ್ರದೇಶದಿಂದ ರಾಹುಲ್‌ ಗಾಂಧಿ ಸೋಮವಾರ ತಮ್ಮ ಯಾತ್ರೆಯನ್ನು ಮುಂದುವರೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments