Webdunia - Bharat's app for daily news and videos

Install App

ಮೋದಿ ಮತ್ತು ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

Webdunia
ಸೋಮವಾರ, 23 ಡಿಸೆಂಬರ್ 2019 (07:00 IST)
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಮುಂದಾದ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಈ ಬಗ್ಗೆ ಟ್ವಿಟ್ ಮಾಡಿರುವ ರಾಹುಲ್ ಗಾಂಧಿ, ಆತ್ಮೀಯ ಯುವಕರೇ, ಮೋದಿ ಮತ್ತು ಅಮಿತ್ ಶಾ ನಿಮ್ಮ ಭವಿಷ್ಯವನ್ನು ಹಾಳು ಮಾಡಿದ್ದಾರೆ. ಉದ್ಯೋಗದಿಂದ ವಂಚಿತರಾಗಿದ್ದಕ್ಕೆ ಹಾಗೂ ಆರ್ಥಿಕತೆಯನ್ನು ಹಾಳು ಮಾಡಿದ್ದಕ್ಕೆ ನೀವು ತೋರುತ್ತಿರುವ ಆಕ್ರೋಶವನ್ನು ತಡೆದುಕೊಳ್ಳುವ ಶಕ್ತಿ ಅವರಿಗಿಲ್ಲ. ಹೀಗಾಗಿ ನಮ್ಮ ಪ್ರೀತಿಯ ಭಾರತವನ್ನು ಒಡೆಯುತ್ತಿದ್ದಾರೆ. ಈ ಮೂಲಕ ವಿರೋಧದಿಂದ ತಪ್ಪಿಸಿಕೊಳ‍್ಳಲು ನೋಡುತ್ತಿದ್ದಾರೆ. ಆದರೆ ಪ್ರತಿಯೊಬ್ಬ ಭಾರತೀಯನನ್ನು ಪ್ರೀತಿಸುವ ಮೂಲಕ ನಾವು ಅವರನ್ನು ಸೋಲಿಸಬಹುದಾಗಿದೆ ಎಂದು ಯುವಕರಿಗೆ ಕರೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments