Select Your Language

Notifications

webdunia
webdunia
webdunia
webdunia

ಸ್ಥಳೀಯ ಹುಡುಗರ ಜೊತೆ ಕ್ರಿಕೆಟ್ ಆಡಿದ ರಾಹುಲ್ ಗಾಂಧಿ

webdunia
ಶನಿವಾರ, 19 ಅಕ್ಟೋಬರ್ 2019 (10:16 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜಕೀಯ ಚಿಂತೆಗಳನ್ನು ಮರೆತು ಸ್ಥಳೀಯ ಹುಡುಗರ ಜೊತೆ ಕ್ರಿಕೆಟ್ ಆಡಿದ್ದಾರೆ.
ಹರ್ಯಾಣದ ಮಹೇಂದ್ರಗಢಕ್ಕೆ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿದ್ದರು. ಆದರೆ ಹವಮಾನ ಏರುಪೇರಿನಿಂದ ದೆಹಲಿಗೆ ತೆರಳಲು ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಾಧ್ಯವಾಗಲಿಲ್ಲ. ಆದಕಾರಣ ಪ್ರಯಾಣಕ್ಕೆ ಪರ್ಯಾಯ ವ್ಯವಸ್ಥೆಯಾಗುವವರೆಗೂ ರಾಹುಲ್ ಗಾಂಧಿ ಸ್ಥಳೀಯ ಯುವಕರ ಜೊತೆ ಕ್ರಿಕೆಟ್ ಆಡಿದ್ದಾರೆ.


ರಾಹುಲ್ ಗಾಂಧಿ ಸಖತ್ ಆಗಿ ಕ್ರಿಕೆಟ್ ಆಡಿದ್ದು, ಅಲ್ಲಿರುವವರು ರಾಹುಲ್ ಗಾಂಧಿಯ ಆಟ ನೋಡಿ ಚಪ್ಪಾಳೆ, ಶಿಳ್ಳೆ ಹೊಡೆದಿದ್ದಾರೆ ಎನ್ನಲಾಗಿದೆ.  


Share this Story:

Follow Webdunia Hindi

ಮುಂದಿನ ಸುದ್ದಿ

ಕಾಲೇಜಿನಿಂದ ಹೊರಹಾಕಿದ್ದಕ್ಕೆ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ?