ಪ್ರಚಾರದ ನಡುವೆ ಗುಲಾಬ್ ಜಾಮೂನ್ ಖರೀದಿಸಿದ ರಾಹುಲ್ ಗಾಂಧಿ

Krishnaveni K
ಶನಿವಾರ, 13 ಏಪ್ರಿಲ್ 2024 (14:30 IST)
ಚೆನ್ನೈ: ಇಂದು ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವರ ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಪ್ರಚಾರದ ನಡುವೆ ಗುಲಾಬ್ ಜಾಮೂನ್ ಖರೀದಿ ಮಾಡಿ ಸುದ್ದಿಯಾಗಿದ್ದಾರೆ.

ಚುನಾವಣಾ ಪ್ರಚಾರಕ್ಕಾಗಿ ರಾಹುಲ್ ಗಾಂಧಿ ರಸ್ತೆ ಮಾರ್ಗವಾಗಿ ಕೊಯಮತ್ತೂರಿಗೆ ತೆರಳಿದ್ದಾರೆ. ಈ ವೇಳೆ ದಾರಿ ಮಧ್ಯೆ ಬೇಕರಿ ಕಂಡು ಕಾರು ನಿಲ್ಲಿಸಿದ್ದಾರೆ. ಬೇಕರಿ ಒಳಗೆ ಹೋಗಿ ಗುಲಾಬ್ ಜಾಮೂನ್ ಸ್ಯಾಂಪಲ್ ಸವಿದಿದ್ದಾರೆ. ಬಳಿಕ 1 ಕೆ.ಜಿ.  ಸಿಹಿ ತಿನಿಸು ಖರೀದಿ ಮಾಡಿದ್ದಾರೆ.

ಅಂಗಡಿ ಮಾಲಿಕ ಬೇಡವೆಂದರೂ ಹಣ ಪಾವತಿ ಮಾಡಿ ಅಲ್ಲಿದ್ದವರೊಂದಿಗೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆಗೆ ತಮಿಳುನಾಡಿನಲ್ಲಿ ಮೈತ್ರಿ ಪಕ್ಷ ಡಿಎಂಕೆ ಜೊತೆ ರಾಹುಲ್ ಗಾಂಧಿ ಪ್ರಚಾರ ನಡೆಸಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡಾ ರಾಹುಲ್ ಗಾಂಧಿಗೆ ಸಾಥ್ ನೀಡಿದ್ದಾರೆ.

ಈ ವೇಳೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಕೇಂದ್ರದ ಚುನಾವಣಾ ಬಾಂಡ್ ಜಗತ್ತಿನಲ್ಲಿ ಯಾರೂ ಮಾಡದ ಭ್ರಷ್ಟಾಚಾರವಾಗಿದೆ. ಪಕ್ಷಕ್ಕೆ ಯಾರು, ಎಷ್ಟು ದೇಣಿಗೆ ನೀಡಿದರು ಎಂಬ ವಿಚಾರ ಗುಟ್ಟಾಗಿಯೇ ಇರುತ್ತದೆ ಎಂದು ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ನನ್ನ ಒಬ್ಬನನ್ನು ಸಮೀಕ್ಷೆ ಮಾಡಲು ಇಷ್ಟೊಂದು ಜನ ಬೇಕಾ: ವಿ ಸೋಮಣ್ಣ ಕ್ಲಾಸ್

ಮುಂದಿನ ಸುದ್ದಿ
Show comments