Webdunia - Bharat's app for daily news and videos

Install App

ನಾಮಪತ್ರ ಸಲ್ಲಿಕೆಗೆ ಮುನ್ನ ರಾಹುಲ್ ಗಾಂಧಿ ರೋಡ್ ಶೋ

Krishnaveni K
ಬುಧವಾರ, 3 ಏಪ್ರಿಲ್ 2024 (12:49 IST)
ವಯನಾಡು: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ವಯನಾಡು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅದಕ್ಕೆ ಮೊದಲು ರೋಡ್ ಶೋ ನಡೆಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಮೊದಲು ರಾಹುಲ್ ಗಾಂಧಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಸಹೋದರಿ ಪ್ರಿಯಾಂಕ ವಾದ್ರಾ ಸಾಥ್ ನೀಡಿದರು. ಜೊತೆಗೆ ಕೆ.ಸಿ ವೇಣುಗೋಪಾಲ್ ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರೂ ಜೊತೆಯಾಗಿದ್ದರು.

ರೋಡ್ ಶೋ ವೇಳೆ ಅಭಿಮಾನಿಗಳು ರಾಹುಲ್ ಗೆ ಪುಷ್ಪ ಮಳೆ ಸುರಿಸಿ, ಅವರ ಫೋಟೋ ಹಿಡಿದು ರಸ್ತೆಯ ಇಕ್ಕೆಲಗಳಲ್ಲೂ ನಿಂತು ಸ್ವಾಗತ ಕೋರಿದರು. ಜನರ ಸ್ವಾಗತ ನೋಡಿ ರಾಹುಲ್ ಗಾಂಧಿ ಕೂಡಾ ಉಬ್ಬಿಹೋಗಿದ್ದರು. ಬಳಿಕ ಜನರನ್ನುದ್ದೇಶಿಸಿ ಮಾತನಾಡಿದರು.

ಈ ವೇಳೆ ಮಾತನಾಡಿದ ಅವರು ‘ಇಷ್ಟು ದಿನ ನೀವು ನನ್ನನ್ನು ನಿಮ್ಮ ಮನೆ ಮಗನಂತೆ ನೋಡಿಕೊಂಡಿದ್ದೀರಿ. ನಿಮ್ಮೆಲ್ಲರ ಪ್ರೀತಿಗೆ ಅಭಾರಿಯಾಗಿದ್ದೇನೆ. ಈ ಬಾರಿ ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಬಂದರೆ ನಿಮ್ಮೆಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಬಹುದು’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments