ನವದೆಹಲಿ : ಎಲ್.ಪಿ.ಜಿ ಬೆಲೆ ಏರಿಕೆ ಮಾಡಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವ್ಯಂಗ್ಯ ಮಾಡಿದ್ದಾರೆ.
									
										
								
																	
ಫೆ.14ರ ಮಧ್ಯರಾತ್ರಿಯಿಂದ ಎಲ್ ಪಿ ಜಿ ದರ 50 ರೂ ಏರಿಕೆ ಮಾಡಲಾಗಿದೆ. ಹಾಗಾಗಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ದರ 769 ರೂ. ಗಳಾಗಿದೆ.
									
			
			 
 			
 
 			
			                     
							
							
			        							
								
																	ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಜನರಿಂದ ಲೂಟಿ, ಕೇವಲ ಇಬ್ಬರ ವಿಕಾಸ ಎಂದು ವ್ಯಂಗ್ಯವಾಡಿದ್ದಾರೆ.