Webdunia - Bharat's app for daily news and videos

Install App

ರಾಹುಲ್ ಗಾಂಧಿಯ ಹೆಸರು ಪ್ರಧಾನಿ ಹುದ್ದೆಯ ಲಿಸ್ಟ್ ನಲ್ಲಿ ಇಲ್ಲ- ಶರದ್ ಪವಾರ್ ರಿಂದ ಅಚ್ಚರಿಯ ಹೇಳಿಕೆ

Webdunia
ಭಾನುವಾರ, 28 ಏಪ್ರಿಲ್ 2019 (12:20 IST)
ನವದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಹೆಸರು ಪ್ರಧಾನಿ ಹುದ್ದೆಯ ಲಿಸ್ಟ್ ನಲ್ಲಿ ಇಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಢಿದ ಅವರು,’ಮೋದಿ ಅಧಿಕಾರದಿಂದ ಇಳಿದ ಮೇಲೆ ಪ್ರದಾನಿ ಹುದ್ದೆಗೆ ಮೂವರು ನಾಯಕರಲ್ಲಿ ಒಬ್ಬರನ್ನು ಆಯ್ಕೆ ಮಾಡಬಹುದು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಉತ್ತರ ಪ್ರದೇಶದ ಮಾಜಿ ಸಿಎಂ ಮಾಯಾವತಿ ಇವರಲ್ಲಿ ಒಬ್ಬರು ಪ್ರಧಾನಿ ಹುದ್ದೆಗೆ ಅರ್ಹರು ಎಂದು ಹೇಳಿದ್ದಾರೆ.

 

ರಾಹುಲ್ ಗಾಂಧಿ ಅವರೇ ಪ್ರಧಾನಿ ಅಭ್ಯರ್ಥಿ ಎಂಬ ಕುರಿತ ಮಾತುಗಳೆಲ್ಲ ಆಧಾರ ರಹಿತ. ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ ಎಂದು ರಾಹುಲ್​ ಅನೇಕ ಬಾರಿ ಹೇಳಿದ್ದಾರೆ. ನಾನು ಪ್ರಧಾನಿ ಹುದ್ದೆಯ ಆಸೆ ಹೊಂದಿಲ್ಲ. ಆ ಬಗ್ಗೆ ಚುನಾವಣೆ ನಂತರ ಯೋಚನೆ ಮಾಡುತ್ತೇವೆ ಎಂದು ರಾಹುಲ್​ ಬಹಿರಂಗವಾಗಿಯೇ ಹೇಳಿದ್ದರು ಹಾಗಾಗಿ ಅವರ ಹೆಸರನ್ನು ಹೇಳಿಲ್ಲ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments