Webdunia - Bharat's app for daily news and videos

Install App

ಯಶಸ್ಸು ಕಂಡ ರಾಹುಲ್ ಗಾಂಧಿ ಧಾರ್ಮಿಕ ಪ್ರಯೋಗ

Webdunia
ಮಂಗಳವಾರ, 19 ಡಿಸೆಂಬರ್ 2017 (09:17 IST)
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ ಗಾಂಧಿ ಅವರು ಗುಜರಾತ್ ವಿಧಾನಸಭೆಯ ಚುನಾವಣೆಯಲ್ಲಿ ಪ್ರಯೋಗಿಸಿದ ಧಾರ್ಮಿಕ ಪ್ರಯೋಗಕ್ಕೆ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ.

ಗುಜರಾತಿನಲ್ಲಿ ರಾಹುಲ್ ಗಾಂಧಿ ಅವರು ದೇವಸ್ಥಾನಗಳಿಗೆ ಭೇಟಿ ನೀಡಿದ್ದ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಧಾರ್ಮಿಕ ಭಾವನೆ ಬಳಕೆ ಮಾಡಿದ್ದರು.

ಇದೇ ಪ್ರಯೋಗವನ್ನು ಕರ್ನಾಟಕ ರಾಜ್ಯದಲ್ಲಿ ಪ್ರಯೋಗಿಸಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ರಾಜ್ಯದ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ಕಾಂಗ್ರಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಯೋಚಿಸಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments