ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

Sampriya
ಗುರುವಾರ, 21 ಆಗಸ್ಟ್ 2025 (15:07 IST)
Photo Credit X
ನವಾಡ (ಬಿಹಾರ): ಎರಡು ದಿನಗಳ ಹಿಂದೆ ‘ಮತದಾರ ಅಧಿಕಾರ ಯಾತ್ರೆ’ ವೇಳೆ ಬಿಹಾರದ ನವಾಡ ಜಿಲ್ಲೆಯಲ್ಲಿ ಪೊಲೀಸ್ ಪೇದೆಯೊಬ್ಬರಿಗೆ ಡಿಕ್ಕಿ ಹೊಡೆದ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಾಹನದ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಂಗಳವಾರ ಕಾಂಗ್ರೆಸ್ ಸಂಸದ ಭಗತ್ ಸಿಂಗ್ ಚೌಕ್ ಮೂಲಕ ಯಾತ್ರೆ ಸಾಗುತ್ತಿದ್ದಾಗ ರಾಹುಲ್ ಗಾಂಧಿ ಅವರ ವಾಹನ ಅಲ್ಲೇ ಇದ್ದ ಪೇದೆಗೆ ಡಿಕ್ಕಿ ಹೊಡೆದಿದೆ.  ಈ ಸಂಬಂಧ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ವಾಹನ ಮುಂದಿದ್ದ ಕಾನ್‌ಸ್ಟೇಬಲ್‌ಗೆ ಬಿದ್ದು ಗಾಯವಾಗಿದೆ. 

ಘಟನೆಯ ವೀಡಿಯೋ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಗಾಯಗೊಂಡ ಪೊಲೀಸರನ್ನು ತಮ್ಮ ತೆರೆದ ಜೀಪಿಗೆ ಕರೆತರುವಂತೆ ಗಾಂಧಿ ತಮ್ಮ ಬೆಂಬಲಿಗರನ್ನು ಕೇಳಿಕೊಳ್ಳುವುದನ್ನು ಕಾಣಬಹುದು.

ನೋವಿನಿಂದ ಬಳಲುತ್ತಿದ್ದ, ಕುಂಟುತ್ತಾ ನಡೆಯುತ್ತಿದ್ದ ಕಾನ್‌ಸ್ಟೆಬಲ್‌ಗೆ ನೀರು ನೀಡಿದ ನಂತರ ಲೋಕಸಭೆಯ ವಿರೋಧ ಪಕ್ಷದ ನಾಯಕರು ಮುಂದೆ ಸಾಗುತ್ತಿದ್ದಂತೆಯೇ ಅವರನ್ನು ತಮ್ಮ ವಾಹನದಲ್ಲಿ ಕೂರಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments