ಸಿಎಂ ಹಿಮಾಂತ ಬಿಸ್ವಾ ಅತ್ಯಂತ ಭ್ರಷ್ಟ: ರಾಹುಲ್ ಗಾಂಧಿ

Krishnaveni K
ಬುಧವಾರ, 24 ಜನವರಿ 2024 (13:27 IST)
ಅಸ್ಸಾಂ: ಸಿಎಂ ಹಿಮಾಂತ ಬಿಸ್ವಾಸ್ ಅತ್ಯಂತ ಭ್ರಷ್ಠ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಅಸ್ಸಾಂನಲ್ಲಿ ಭಾರತ್ ನ್ಯಾಯ್ ಜೋಡೋ ಯಾತ್ರೆಯ ವೇಳೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಮತ್ತೊಮ್ಮೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾರನ್ನು ಅತ್ಯಂತ ಭ್ರಷ್ಟ ಸಿಎಂ ಎಂದಿದ್ದಾರೆ.

ಈ ಮೊದಲು ರಾಹುಲ್ ಇದೇ ರೀತಿ ವಾಗ್ದಾಳಿ ನಡೆಸಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಯಾತ್ರೆ ವೇಳೆ ಅಸ್ಸಾಂನಲ್ಲಿ ರಾಹುಲ್ ಗಾಂಧಿ ಮತ್ತು ಅವರ ಸಂಗಡಿಗರ ಮೇಲೆ ಹಿಂಸಾಚಾರಕ್ಕೆ ಪ್ರಚೋದನೆ ಆರೋಪದಲ್ಲಿ ಕೇಸ್ ದಾಖಲಾದ ಬೆನ್ನಲ್ಲೇ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಅಸ್ಸಾಂನ ಮುಖ್ಯಮಂತ್ರಿಗಳು ಎಲ್ಲೆಡೆ ಧ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಜನರ ಜಮೀನನ್ನು ಬಲವಂತವಾಗಿ ಕಿತ್ತುಕೊಳ್ಳುತ್ತಿದ್ದಾರೆ. ಅವರು ದೇಶದ ಅತ್ಯಂತ ಭ್ರಷ್ಟ ಸಿಎಂ’ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

Karnataka Weather: ರಾಜ್ಯದಲ್ಲಿ ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಅಬ್ಬರ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments