ಮೋದಿ ಸಂವಿಧಾನವೇ ಓದಿಲ್ಲ ಅದಕ್ಕೇ ಖಾಲಿ ಕಾಣುತ್ತೆ: ರಾಹುಲ್ ಗಾಂಧಿ ಟೀಕೆ

Krishnaveni K
ಗುರುವಾರ, 14 ನವೆಂಬರ್ 2024 (16:50 IST)
ನವದೆಹಲಿ: ಸಂವಿಧಾನ ವಿಚಾರವಾಗಿ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಮೋದಿ ಸಂವಿಧಾನವನ್ನೇ ಓದಿಲ್ಲ ಎಂದಿದ್ದಾರೆ.

ಚುನಾವಣಾ ಸಮಾವೇಶದಲ್ಲಿ ಮೋದಿ ವಿರುದ್ಧ ಸಂವಿಧಾನ ಪುಸ್ತಕ ಹಿಡಿದು ರಾಹುಲ್ ಗಾಂಧಿ ಕುಟುಕಿದ್ದಾರೆ. ಮೋದಿಗೆ ಸಂವಿಧಾನ ಪುಸ್ತಕ ಕೇವಲ ಖಾಲಿ ಹಾಳೆಯಾಗಿ ಕಾಣುತ್ತದೆ. ಯಾಕೆಂದರೆ ಅವರು  ಯಾವತ್ತೂ ಸಂವಿಧಾನ ಪುಸ್ತಕವನ್ನೇ ಓದಿಲ್ಲ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಇದು ಎರಡನೇ ಬಾರಿಗೆ ರಾಹುಲ್ ಈ ರೀತಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಪ್ರತೀ ಚುನಾವಣಾ ಸಮಾವೇಶದಲ್ಲೂ ಸಂವಿಧಾನ ಪುಸ್ತಕ ಹಿಡಿದು ಓಡಾಡುತ್ತಾರೆ. ಇದರ ಬಗ್ಗೆ ಮೋದಿ ಸೇರಿದಂತೆ ಬಿಜೆಪಿ ನಾಯಕರು ವ್ಯಂಗ್ಯ ಮಾಡುತ್ತಿದ್ದಾರೆ.

ಇದಕ್ಕೆ ರಾಹುಲ್ ಈ ರೀತಿ ತಿರುಗೇಟು ಕೊಟ್ಟಿದ್ದಾರೆ. ನಮ್ಮ ಸಂವಿಧಾನವು ಮಹಾತ್ಮಾ ಗಾಂಧೀಜಿ, ಬಿರ್ಸಾ ಮುಂಡಾ, ಡಾ ಬಿಆರ್ ಅಂಬೇಡ್ಕರ್ ಮುಂತಾದವರ ತತ್ವದ ಆಧಾರದಲ್ಲಿ ರಚಿಸಲಾಗಿದೆ. ಮೋದಿ ನಾನು ಸಂವಿಧಾನ ಪುಸ್ತಕ ಹಿಡಿದುಕೊಂಡಿದ್ದಕ್ಕೆ ಕೆಂಪು ಪುಸ್ತಕ ಹಿಡಿದುಕೊಂಡಿದ್ದೇನೆ ಎಂದು ತಮಾಷೆ ಮಾಡುತ್ತಾರೆ. ಅವರು ಅದನ್ನು ಓದಿಯೇ ಇಲ್ಲ ಅದಕ್ಕೇ ಅವರಿಗೆ ಹಾಗೆ ಕಾಣಿಸುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ಮುಂದಿನ ಸುದ್ದಿ
Show comments