ಮೋದಿ ಪಾಲಸಿಯಿಂದ 14 ಕೋಟಿ ಮಂದಿಗೆ ನಿರುದ್ಯೋಗ ಎಂದ ರಾಹುಲ್ ಗಾಂಧಿ

Webdunia
ಭಾನುವಾರ, 9 ಆಗಸ್ಟ್ 2020 (21:54 IST)

ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ಮುಂದುವರಿಸಿದ್ದಾರೆ.
 


14 ಕೋಟಿ ಜನರಿಗೆ ನಿರುದ್ಯೋಗ ಸೃಷ್ಟಿಯಾಗಿದ್ದು, ಇದಕ್ಕೆ ಪ್ರಧಾನಿ ಮೋದಿಯವರ ಪಾಲಿಸಿಗಳೇ ಕಾರಣ ಎಂದು ದೂರಿದ್ಧಾರೆ.

ಉದ್ಯೋಗ ನೀಡುವ ಬದಲಾಗಿ ಕೇಂದ್ರ ಸರಕಾರದ ಯೋಜನೆಗಳು ಯುವಜನತೆಯನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿವೆ ಎಂದಿದ್ದಾರೆ.

ಟ್ವಿಟರ್ ನಲ್ಲಿ ವಿಡಿಯೋ ಶೇರ್ ಮಾಡಿಕೊಂಡಿರುವ ರಾಹುಲ್ ಗಾಂಧಿ, ಕೇಂದ್ರದ ವೈಫಲ್ಯ ಖಂಡಿಸಿ ಪ್ರತಿಭಟನೆ ನಡೆಸೋದಾಗಿ ತಿಳಿಸಿದ್ದಾರೆ.

 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಜೆಪಿ ಮೇಲೆ ಗುತ್ತಿಗೆದಾರರಿಗೆ ಕಮಿಷನ್ ಆರೋಪ ಮಾಡಿದ್ರಿ, ನಿಮ್ದೇನು ಕತೆ: ಆರ್ ಅಶೋಕ್ ಟಾಂಗ್

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

ಮುಂದಿನ ಸುದ್ದಿ
Show comments