ಪ್ರಧಾನಿಯಾದ ತಕ್ಷಣ ರಾಹುಲ್ ಗಾಂಧಿ ಮಾಡುವ ಮೊದಲ ಕೆಲಸ ಇದುವೇ ಅಂತೆ!

Webdunia
ಗುರುವಾರ, 20 ಸೆಪ್ಟಂಬರ್ 2018 (09:14 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಪ್ರಧಾನಿಯಾಗುವ ಕನಸು ಹೊತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗದ್ದುಗೆಗೆ ಏರಿದ ತಕ್ಷಣ ಮಾಡುವ ಕೆಲಸವೇನೆಂದು ಹೇಳಿಕೊಂಡಿದ್ದಾರೆ.

ಕುರ್ನೂಲ್ ನಲ್ಲಿ ಸಾರ್ವಜನಿಕ ರ್ಯಾಲಿಯೊಂದರಲ್ಲಿ ಮಾತನಾಡಿದ ರಾಹುಲ್ ಗಾಂಧಿ ಪ್ರಧಾನಿಯಾದ ತಕ್ಷಣ ತಾನು ಸಹಿ ಹಾಕುವ ಮೊದಲ ಫೈಲ್ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ ಮಾನ ಮಾಡುವುದಾಗಿದೆ ಎಂದಿದ್ದಾರೆ.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದು ಕೇಂದ್ರದ ಜವಾಬ್ಧಾರಿ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆ ವಿಚಾರದಲ್ಲಿ ಈಗಾಗಲೇ ಇಲ್ಲಿನ ಜನರಿಗೆ ಮೋಸ ಮಾಡಿದೆ. ಆದರೆ ನಾನು ಪ್ರಧಾನಿಯಾದರೆ ಕಡತಕ್ಕೆ ಸಹಿ ಹಾಕಿದ ಬಳಿಕವೇ ಆಂಧ್ರಪ್ರದೇಶಕ್ಕೆ ಕಾಲಿಡುತ್ತೇನೆ’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

ಮುಂದಿನ ಸುದ್ದಿ
Show comments