Select Your Language

Notifications

webdunia
webdunia
webdunia
webdunia

ಅಮೆಥಿಯಲ್ಲಿ ಹೋಂ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರಿಗೆ ಮೆಡಿಕಲ್ ಕಿಟ್ ಕಳುಹಿಸಿದ ರಾಹುಲ್ ಗಾಂಧಿ

ಅಮೆಥಿಯಲ್ಲಿ ಹೋಂ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರಿಗೆ ಮೆಡಿಕಲ್ ಕಿಟ್ ಕಳುಹಿಸಿದ ರಾಹುಲ್ ಗಾಂಧಿ
ಅಮೆಥಿ , ಭಾನುವಾರ, 30 ಮೇ 2021 (11:04 IST)
ಅಮೆಥಿ: ಅಮೆಥಿಯಲ್ಲಿ ಹೋಂ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರಿಗೆ ಅಗತ್ಯವಿರುವ ಮೆಡಿಕಲ್ ಕಿಟ್ ಅನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಳುಹಿಸಿಕೊಟ್ಟಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಪಕ್ಷದ ‘ಸೇವಾ ಸತ್ಯಾಗ್ರಹ’ ಕಾರ್ಯಕ್ರಮದಡಿ 10,000 ವೈದ್ಯಕೀಯ ಕಿಟ್ ಗಳು ಬಂದಿವೆ ಮತ್ತು ಅವುಗಳನ್ನು ಅಗತ್ಯವಿರುವ ಜನರಿಗೆ ನೀಡಲಾಗುವುದು ಎಂದು ಕಾಂಗ್ರೆಸ್  ಜಿಲ್ಲಾ ಘಟಕದ ಮುಖ್ಯಸ್ಥ ಪ್ರದೀಪ್ ಸಿಂಘಾಲ್ ತಿಳಿಸಿದ್ದಾರೆ.

ಅಮೆಥಿಯ ಮಾಜಿ ಲೋಕಸಭಾ ಸಂಸದ ರಾಹುಲ್ ಗಾಂಧಿ ಅವರು ಈ ಹಿಂದೆ 20 ಆಮ್ಲಜನಕ ಸಾಂದ್ರಕಗಳು ಮತ್ತು 20 ಆಮ್ಲಜನಕ ಸಿಲಿಂಡರ್ ಗಳನ್ನು ಅಮೆಥಿಗೆ ಕಳುಹಿಸಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಈ ಕಾರಣಕ್ಕೆ ತಂದೆಯನ್ನೇ ಕೊಂದ ಮಗ!