Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನ ಬಿಡಬೇಕಾ ಎಂಬ ಪ್ರಶ್ನೆಗೆ ಸೂಪರ್ ಸ್ಟಾರ್ ರಜನಿ ಹೇಳಿದ್ದು ಹೀಗೆ

ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನ ಬಿಡಬೇಕಾ ಎಂಬ ಪ್ರಶ್ನೆಗೆ ಸೂಪರ್ ಸ್ಟಾರ್ ರಜನಿ ಹೇಳಿದ್ದು ಹೀಗೆ
ನವದೆಹಲಿ , ಬುಧವಾರ, 29 ಮೇ 2019 (05:48 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸ್ಥಿತಿಯಿಂದಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ರಾಹುಲ್ ಗಾಂಧಿ ನಿರ್ಧಾರದ ಬಗ್ಗೆ ಸೂಪರ್ ಸ್ಟಾರ್ ರಜನೀಕಾಂತ್ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ರಜನಿ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದುಕೊಂಡೇ ತಮ್ಮಿಂದ ಸಾಧ್ಯ ಎಂದು ಸಾಧಿಸಿ ತೋರಿಸಬೇಕು ಎಂದಿದ್ದಾರೆ.

‘ಯುವಕನಾಗಿ ರಾಹುಲ್ ಗಾಂಧಿಗೆ ಹಿರಿಯ ನಾಯಕರನ್ನು ನಿಭಾಯಿಸುವುದು ಕಷ್ಟವಾಗಬಹುದು. ಆದರೆ ಅವರು ಅದನ್ನು ಸಾಧಿಸಿ ತೋರಿಸಬೇಕು. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷವೂ ಪ್ರಬಲವಾಗಿರಬೇಕು’ ಎಂದು ರಜನಿ ಅಭಿಪ್ರಾಯಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಕೀಯ ವೈರುಧ್ಯ ಮರೆತು ಮೋದಿ ಪ್ರಮಾಣ ವಚನಕ್ಕೆ ಹಾಜರಾಗಲಿರುವ ದೀದಿ