Webdunia - Bharat's app for daily news and videos

Install App

ವಿಜಯ್ ಅಭಿನಯದ ಮರ್ಸೆಲ್ ವಿವಾದದ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

Webdunia
ಭಾನುವಾರ, 22 ಅಕ್ಟೋಬರ್ 2017 (07:16 IST)
ನವದೆಹಲಿ: ವಿಜಯ್ ನಾಯಕನಾಗಿ ನಟಿಸಿರುವ ಮೆರ್ಸೆಲ್ ಸಿನಿಮಾದಲ್ಲಿ ಜಿಎಸ್ ಟಿ ಬಗ್ಗೆ ತಪ್ಪಾಗಿ ಬಿಂಬಿಸಲಾಗಿದೆ ಎಂದು ವಿವಾದ ಹತ್ತಿಕೊಂಡಿತ್ತು. ಈ ವಿವಾದಕ್ಕೆ ಇದೀಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಂಟ್ರಿಯಾಗಿದೆ.

 
ಜಿಎಸ್ ಟಿ ಬಗ್ಗೆ ತಪ್ಪಾಗಿ ಮಾಹಿತಿ ನೀಡಲಾಗಿದೆ ಎಂಬ ಕಾರಣಕ್ಕೆ ತಮಿಳು ನಾಡು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ‘ಮಿ. ಮೋದಿ ಸಿನಿಮಾ ಎನ್ನುವುದು ತಮಿಳರ ಸಂಸ್ಕೃತಿಯ ಭಾಗ. ಮೆರ್ಸೆಲ್ ವಿವಾದದಲ್ಲಿ ಮೂಗು ತೂರಿಸಿ ತಮಿಳರ ಗೌರವಕ್ಕೆ ಧಕ್ಕೆ ತರಬೇಡಿ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಟ್ವಿಟರ್ ನಲ್ಲಿ ಬಿಜೆಪಿ ನಿಲುವಿಗೆ ಟೀಕೆ ಮಾಡಿ ಟ್ವೀಟ್ ಮಾಡಿದ ಬೆನ್ನಲ್ಲೇ ರಾಹುಲ್ ಗಾಂಧಿ ಕೂಡಾ ಟ್ವೀಟಿಸಿದ್ದಾರೆ. ಅಂತೂ ತಮಿಳು ಸಿನಿಮಾವೊಂದು ರಾಷ್ಟ್ರ ನಾಯಕರ ಕೆಸರೆರಚಾಟದ ವಸ್ತುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments