Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕೊರೋನಾಗೆ ಹೊಸ ಹೆಲ್ಪ್ ಲೈನ್ ಆರಂಭಿಸಿದ ರಾಹುಲ್ ಗಾಂಧಿ

webdunia
ಶನಿವಾರ, 1 ಮೇ 2021 (12:29 IST)
ನವದೆಹಲಿ: ಕೊರೋನಾ ಬಗ್ಗೆ ಅನುಮಾನಗಳಿದ್ದರೆ ಅಥವಾ ಯಾವುದೇ ರೀತಿಯ ಸಹಾಯ ಬೇಕಾಗಿದ್ದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಲ್ಪ್ ಲೈನ್ ಒಂದನ್ನು ಆರಂಭಿಸಿದ್ದಾರೆ.


‘ಹಲೋ ಹೆಲ್ಪ್ ಲೈನ್’ ಎಂಬ ಹೆಸರಿನಲ್ಲಿ ಸಹಾಯವಾಣಿಯೊಂದನ್ನು ತೆರೆದಿದ್ದು, ನಿಮ್ಮ ಎಲ್ಲಾ ಅನುಮಾನಗಳಿಗೆ, ಸಮಸ್ಯೆಗಳಿಗೆ ಈ ಹೆಲ್ಪ್ ಲೈನ್ ಗೆ ಕರೆ ಮಾಡಿದರೆ ಉತ್ತರ ಸಿಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

‘ಭಾರತ ಈ ಸಂದರ್ಭದಲ್ಲಿ ಒಗ್ಗಟ್ಟಾಗಿರಬೇಕು. ನಿಮಗೆ ಯಾವುದೇ ರೀತಿಯ ವೈದ್ಯಕೀಯ ಸಲಹೆ ಬೇಕಾಗಿದ್ದಲ್ಲಿ 09983836838 ಎಂಬ ಸಹಾಯವಾಣಿಗೆ ಕರೆ ಮಾಡಿ ಸಲಹೆ ಪಡೆಯಬಹುದು’ ಎಂದು ಟ್ವೀಟ್ ಮುಖಾಂತರ ತಿಳಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಜನರೊಂದಿಗೆ ಸಂಪರ್ಕದಲ್ಲಿರಿ: ಸಚಿವರಿಗೆ ಪ್ರಧಾನಿ ಮೋದಿ ಸೂಚನೆ