ಇವರೇ ನಿಜವಾದ ದೇಶಭಕ್ತರೆಂದ ರಾಹುಲ್ ಗಾಂಧಿ

Webdunia
ಶನಿವಾರ, 11 ಏಪ್ರಿಲ್ 2020 (09:51 IST)

ನವದೆಹಲಿ : ಕೊರೊನಾ ಭೀತಿ ನಡುವೆಯೂ ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇಶಕ್ಕಾಗಿ, ಜನರಿಗಾಗಿ ಕೆಲಸ ಮಾಡುತ್ತಿರುವವರು ನಿಜವಾದ ದೇಶಭಕ್ತರು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

 

ದೇಶ ಸಂಕಷ್ಟದಲ್ಲಿರುವಾಗ ನಿಸ್ವಾರ್ಥದಿಂದ ದುಡಿಯುವುದೇ ನಿಜವಾದ ದೇಶಭಕ್ತಿ. ಈ ಕಷ್ಟಕರ ಸಮಯದಲ್ಲೂ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರು ನಿಜವಾದ ದೇಶಭಕ್ತರು . ಇವರು ಮುಖ್ಯವಾಹಿನಿಯಿಂದ ದೂರವುಳಿದು ಸಾರ್ವಜನಿಕ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೊಗಳಿದ್ದಾರೆ.

 

ದೇಶವಾಸಿಗಳಾಗಿ ನಾವು ಅವರಿಗೆ ಅಭಾರಿಯಾಗಿದ್ದೇವೆ. ಈ ಕೊರೊನಾ ವೈರಸ್ ಬಿಕ್ಕಟ್ಟಿಗೆ ಮುಕ್ತಿ ಸಿಕ್ಕ ಬಳಿಕ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ಅಪೂರ್ವ ಕೊಡುಗೆಯನ್ನು ಗುರುತಿಸಿ, ಅವರು ಕೆಲಸದ ಪರಿಸ್ಥಿತಿಗಳು ಸುಧಾರಣೆಯಾಗಲಿದೆ ಎಂಬ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments