Webdunia - Bharat's app for daily news and videos

Install App

ವೈಯಕ್ತಿಕ ಕಾರಣ ನೀಡಿ ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿ

Webdunia
ಸೋಮವಾರ, 28 ಡಿಸೆಂಬರ್ 2020 (09:59 IST)
ನವದೆಹಲಿ: ವೈಯಕ್ತಿಕ ಕಾರಣಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಕಾಂಗ್ರೆಸ್ ಸಂಸ್ಥಾಪನಾ ದಿವಸ್ ಸಂದರ್ಭದಲ್ಲೇ ರಾಹುಲ್ ಈ ಪ್ರವಾಸ ಮಾಡಿದ್ದಾರೆ.


ಈ ಬಗ್ಗೆ ಅವರ ವಕ್ತಾರರು ಹೇಳಿಕೆ ಬಿಡುಗಡೆ ಮಾಡಿದ್ದು ‘ರಾಹುಲ್ ಗಾಂಧಿ ತಮ್ಮ  ವೈಯಕ್ತಿಕ ಕಾರಣಗಳಿಗಾಗಿ ಕೆಲವು ದಿನಗಳ ಮಟ್ಟಿಗೆ ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ. ಕೆಲವು ದಿನಗಳ ಬಳಿಕ ಮರಳಲಿದ್ದಾರೆ’ ಎಂದಿದ್ದಾರೆ. ಒಂದೆಡೆ ಛತ್ತೀಸ್ ಘಡ, ರಾಜಸ್ಥಾನ್ ನಲ್ಲಿ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು, ಕಾಂಗ್ರೆಸ್ ಸಂಸ್ಥಾಪನಾ ದಿವಸ್ ನಂತಹ ಕಾರ್ಯಕ್ರಮಗಳನ್ನು ಬಿಟ್ಟು ರಾಹುಲ್ ದಿಡೀರ್ ಆಗಿ ರಜೆಯಲ್ಲಿ ತೆರಳಿರುವುದು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣ ಜನಿಸಿದ ಜೈಲು ಈಗಲೂ ಇದೆಯೇ, ಅಷ್ಠಮಿ ದಿನ ಪವಿತ್ರ ಸ್ಥಳ ಕಣ್ತುಂಬಿಕೊಳ್ಳಿ: ಇಲ್ಲಿದೆ ನೋಡಿ Video

ಛೇ.. ಎಂಥಾ ಮಗಳು ಇವಳು.. ಆಸ್ತಿ ಆಸೆಗೆ ಆಸ್ಪತ್ರೆಯಲ್ಲಿರುವ ತಂದೆ ಕೈಯಲ್ಲೇ ಇಂಥಾ ಕೆಲಸ ಮಾಡಿಸೋದಾ Video

ಕೆಆರ್ ಮಾರುಕಟ್ಟೆಗೆ ಸರಕು ವಾಹನ ಎಂಟ್ರಿಗೂ ಇನ್ನು ಶುಲ್ಕ: ಜನರ ಮೇಲೆ ಮತ್ತೊಂದು ಬರೆ

ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದೇ ಮಗು ಜನಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿಗಳು ಮಾಡಿದ್ದೇನು ಗೊತ್ತಾ Video

ಕುಮಟಾದ ಕಡಲ ತೀರದಲ್ಲಿ ಮೀನುಗಾರರ ದೋಣಿ ನಡುವೆ ಭೀಕರ ಅಪಘಾತ: Viral video

ಮುಂದಿನ ಸುದ್ದಿ
Show comments