`ಅಮಿತ್ ಷಾ ಪುತ್ರನ ವರದಿ ಬಗ್ಗೆ ಮಾತನಾಡಿ ಮೋದಿಜಿ’

Webdunia
ಸೋಮವಾರ, 9 ಅಕ್ಟೋಬರ್ 2017 (18:30 IST)
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಪುತ್ರನ ವಿರುದ್ಧ ಕೇಳಿ ಬಂದಿರುವ ವರದಿ ಬಗ್ಗೆ ಏನಾದರೂ ಮಾತನಾಡಿ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಗ್ರಹಿಸಿದ್ದಾರೆ.

ಎನ್ ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಮಿತ್ ಷಾ ಪುತ್ರ ಜೈ ಷಾ ಒಡೆತನದ ಕಂಪನಿಯ ವ್ಯವಹಾರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಟೆಂಪಲ್‌ ಎಂಟರ್‌ಪ್ರೈಸಸ್‌ನ ಆದಾಯ ಒಂದು ವರ್ಷದ ಅವಧಿಯಲ್ಲಿ 50 ಸಾವಿರದಿಂದ  80 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ‘ದಿ ವೈರ್‌’ ಸುದ್ದಿತಾಣ ವರದಿ ಮಾಡಿದೆ. ಈ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಲಿ. ಮೋದಿಜಿ ನೀವು ಕಾವಲುಗಾರನಾ ಅಥವಾ ಆ ಕಂಪನಿಯ ಪಾಲುದಾರನಾ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ಅಮಿತ್ ಷಾ ಪುತ್ರನ ವಿರುದ್ಧ ಆರೋಪ ಕೇಳಿ ಬಂದಿದ್ದು, ಕೂಡಲೇ ಷಾರನ್ನು ರಾಷ್ಟ್ರಾಧ್ಯಕ್ಷ ಸ್ಥಾನದಿಂದ ಬಿಜೆಪಿ ವಜಾಗೊಳಿಸಬೇಕು. ವರದಿ ಕುರಿತು ಕೂಡಲೇ ತನಿಖೆ ನಡೆಸುವಂತೆ ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸರ್ಜೆವಾಲಾ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments