Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿನಿಯ ಪುಷ್ ಅಪ್ ಚಾಲೆಂಜ್ ಸ್ವೀಕರಿಸಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ
ಚೆನ್ನೈ: ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ರಾಹುಲ್ ಗಾಂಧಿ, ವಿದ್ಯಾರ್ಥಿನಿಯೊಬ್ಬಳು ನೀಡಿದ ಪುಷ್ ಅಪ್ ಚಾಲೆಂಜ್ ಸ್ವೀಕರಿಸಿ ವೇದಿಕೆಯಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.


ಮುಳಗುಮೂರು ಸೇಂಟ್ ಜಾಸೆಫ್ಸ್ ಮೆಟ್ರಿಕ್ಯುಲೇಷನ್ ಹೈಯರ್ ಸೆಕೆಂಡರಿ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ, ಜ್ಯುಡೋ ಪಟು ಮೆರೊಲಿನ್ ಶೇಣಿಗಾ ಪುಷ್ ಅಪ್ ಚಾಲೆಂಜ್ ನೀಡಿದರು. ಇದನ್ನು ಸ್ವೀಕರಿಸಿದ ರಾಹುಲ್ ಮೆರೊಲಿನ್ ಜೊತೆ ಪುಷ್ ಅಪ್ ಮಾಡಿ ಗಮನ ಸೆಳೆದರು. ಕೊನೆಗೆ ನೀವೇ ಗೆದ್ದಿರಿ ಎಂದು ವಿದ್ಯಾರ್ಥಿನಿಯನ್ನು ಅಭಿನಂದಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಹೋದರ