Webdunia - Bharat's app for daily news and videos

Install App

ಸಂವಿಧಾನದ ಪ್ರತಿಯೊಂದಿಗೆ ರಾಹುಲ್ ಗಾಂಧಿ ಪ್ರಮಾಣವಚನ ಸ್ವೀಕಾರ

Sampriya
ಮಂಗಳವಾರ, 25 ಜೂನ್ 2024 (17:28 IST)
Photo Courtesy X
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ರಾಯ್‌ ಬೆರೇಲಿ ಸಂಸತ್ ಸದಸ್ಯರಾಗಿ ಲೋಕಸಭೆಯಲ್ಲಿ ತಮ್ಮ ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದರು.

ಸಂವಿಧಾನದ ಪ್ರತಿ ಎತ್ತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ ರಾಹುಲ್ ಗಾಂಧಿ, ಜೈ ಹಿಂದ್ ಜೈ ಸಂವಿಧಾನ ಎಂದು ಹೇಳಿದರು.

18ನೇ ಲೋಕಸಭೆಯ ಚೊಚ್ಚಲ ಅಧಿವೇಶನವಾದ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 262 ಹೊಸದಾಗಿ ಚುನಾಯಿತ ಸಂಸದರು ಪ್ರಮಾಣವಚನ ಸ್ವೀಕರಿಸಿದರು.

ನಿನ್ನೆಯೂ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸಲು ವೇದಿಕೆ ಸಮೀಪಿಸಿದಾಗ ರಾಹುಲ್ ಗಾಂಧಿ ಸಂವಿಧಾನದ ಪ್ರತಿಯನ್ನು ಪ್ರದರ್ಶಿಸಿದರು.

"ನಾನು, ರಾಹುಲ್ ಗಾಂಧಿ... ಜನರ ಸದನದ ಸದಸ್ಯನಾಗಿ ಚುನಾಯಿತನಾದ ನಾನು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತೇನೆ ಎಂದು ನಾನು ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದಿದ್ದೇನೆ ಎಂದು ದೃಢವಾಗಿ ದೃಢೀಕರಿಸುತ್ತೇನೆ. ಜೈ ಹಿಂದ್ ಜೈ ಸಂವಿಧಾನ ಎಂದು ಹೇಳಿ ಪ್ರಮಾಣವಚನ ಸ್ವೀಕರಿಸಿದರು.

ರಾಹುಲ್ ಗಾಂಧಿ ಪ್ರಮಾಣವಚನದ ವಿಡಿಯೋವನ್ನು  ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಹಂಚಿಕೊಳ್ಳಲಾಗಿದೆ.  ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ರಾಹುಲ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಂಸತ್ತಿಗೆ ಆಗಮಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments