Daily Horoscope

Select Your Language

Notifications

webdunia
webdunia
webdunia
webdunia

ಮೋದಿ ಚೋರ್ ಹೈ ಕೇಸ್ ನಲ್ಲಿ ಇಂದು ಕೋರ್ಟ್ ಗೆ ಹಾಜರಾಗಲಿರುವ ರಾಹುಲ್ ಗಾಂಧಿ

ರಾಹುಲ್ ಗಾಂಧಿ
ನವದೆಹಲಿ: ಎಲ್ಲಾ ಮೋದಿಗಳೂ ಕಳ್ಳರು ಎಂದು ಚುನಾವಣಾ ರ್ಯಾಲಿಯಲ್ಲಿ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕೋರ್ಟ್ ಗೆ ಹಾಜರಾಗಲಿದ್ದಾರೆ.


ಪ್ರಧಾನಿ ಮೋದಿ ವಿರುದ್ಧ ಆರೋಪ ಮಾಡುತ್ತಾ, ನೀರವ್ ಮೋದಿ, ಲಲಿತ್ ಮೋದಿ ವಂಚನೆ ಪ್ರಕರಣಗಳನ್ನು ಪ್ರಸ್ತಾಪಿಸುತ್ತಾ ರಾಹುಲ್ ಎಲ್ಲಾ ಮೋದಿಗಳೂ ಕಳ್ಳರು ಎಂದಿದ್ದರು.

ಈ ಹೇಳಿಕೆ ವಿರುದ್ಧ ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆ ಪ್ರಕರಣದ ವಿಚಾರಣೆ ಇಂದು ಪಾಟ್ನಾದ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಬಿಜೆಪಿಯಿಂದ ಕರ್ನಾಟಕಕ್ಕೆ ಕೆಟ್ಟ ಬಜೆಟ್’