Webdunia - Bharat's app for daily news and videos

Install App

ಮೋದಿ ಚೋರ್ ಹೈ ಕೇಸ್ ನಲ್ಲಿ ಇಂದು ಕೋರ್ಟ್ ಗೆ ಹಾಜರಾಗಲಿರುವ ರಾಹುಲ್ ಗಾಂಧಿ

Webdunia
ಶನಿವಾರ, 6 ಜುಲೈ 2019 (09:50 IST)
ನವದೆಹಲಿ: ಎಲ್ಲಾ ಮೋದಿಗಳೂ ಕಳ್ಳರು ಎಂದು ಚುನಾವಣಾ ರ್ಯಾಲಿಯಲ್ಲಿ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕೋರ್ಟ್ ಗೆ ಹಾಜರಾಗಲಿದ್ದಾರೆ.


ಪ್ರಧಾನಿ ಮೋದಿ ವಿರುದ್ಧ ಆರೋಪ ಮಾಡುತ್ತಾ, ನೀರವ್ ಮೋದಿ, ಲಲಿತ್ ಮೋದಿ ವಂಚನೆ ಪ್ರಕರಣಗಳನ್ನು ಪ್ರಸ್ತಾಪಿಸುತ್ತಾ ರಾಹುಲ್ ಎಲ್ಲಾ ಮೋದಿಗಳೂ ಕಳ್ಳರು ಎಂದಿದ್ದರು.

ಈ ಹೇಳಿಕೆ ವಿರುದ್ಧ ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆ ಪ್ರಕರಣದ ವಿಚಾರಣೆ ಇಂದು ಪಾಟ್ನಾದ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments