ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್ ಗಾಂಧಿ

Webdunia
ಶನಿವಾರ, 25 ಆಗಸ್ಟ್ 2018 (16:21 IST)
ಮುಂಬರುವ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಇಂತಹ ಸಂದರ್ಭದಲ್ಲಿ ಈ ಹಿಂದಿನ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಮರ್ಶಗೆ ಇಳಿದಿದ್ದಾರೆ. ಪಕ್ಷದ ಸೋಲಿಗೆ ಕಾರಣ ಏನು ಎಂಬುದನ್ನು ತಡವಾಗಿ ಬಹಿರಂಗಪಡಿಸಿದ್ದಾರೆ.

ಕಳೆದ ಲೋಕಸಭೆಯ ಫಲಿತಾಂಶ ನಮ್ಮ ಕಣ್ಣ ಮುಂದಿದೆ. ಅದರಿಂದ ಪಾಠ ಕಲಿತಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಲಂಡನ್ ನ ಅಂತರಾಷ್ಟ್ರೀಯ ವ್ಯೂಹಾತ್ಮಕ ಕೇಂದ್ರದಲ್ಲಿನ ಭಾಷಣ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕಾಂಗ್ರೆಸ್ ನಲ್ಲಿ ಒಂದಷ್ಟು ಉದ್ಧಟತನ ಇತ್ತು. ಪಕ್ಷದ ಕೆಲವು ನಾಯಕರ ಉದ್ಧತನವೇ ಪಕ್ಷದ ಸೋಲಿಗೆ ಕಾರಣವಾಗಿದೆ ಎಂದಿದ್ದಾರೆ. ಇದೇ ವೇಳೆ ಮುಂಬರುವ ಚುನಾವಣೆಗೆ ಪಕ್ಷ ಸಿದ್ಧಗೊಂಡಿದೆ. ಹಿಂದಿನ ಸೋಲಿನ ಕಹಿಯನ್ನು ಮರೆತು, ಗೆಲುವು ಸಾಧಿಸಲಾಗುತ್ತದೆ ಎಂದರು.

ಏತನ್ಮಧ್ಯೆ ಎಂದಿನಂತೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ಆರೋಪಗಳನ್ನು ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments