Webdunia - Bharat's app for daily news and videos

Install App

ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧೆ ಖಚಿತ, ಅಮೇಠಿಗೆ ಪ್ರಿಯಾಂಕ ಸಾಧ್ಯತೆ

Krishnaveni K
ಶುಕ್ರವಾರ, 3 ಮೇ 2024 (09:26 IST)
ನವದೆಹಲಿ: ರಾಯ್ ಬರೇಲಿ ಮತ್ತು ಅಮೇಠಿ ಕ್ಷೇತ್ರಗಳಿಗೆ ಗಾಂಧಿ ಕುಟುಂಬದಿಂದ ಸ್ಪರ್ಧಿಸುವವರು ಯಾರು ಎಂದು ಬಹುತೇಕ ಖಚಿತವಾದಂತಿದೆ. ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸುವುದು ಬಹುತೇಕ ಪಕ್ಕಾ ಆಗಿದೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ್ದಾರೆ. ನಿನ್ನೆಯೇ ಈ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವವರು ಯಾರು ಎಂದು ತೀರ್ಮಾನವಾಗಲಿದೆ ಎಂಬ ಸುದ್ದಿಯಿತ್ತು. ಅದರಂತೆ ರಾಯ್ ಬರೇಲಿಯಿಂದ ಮತ್ತೊಮ್ಮೆ ರಾಹುಲ್ ಗಾಂಧಿ ಸ್ಪರ್ಧೆಗಿಳಿಯುವುದು ಬಹುತೇಕ ಖಚಿತವಾಗಿದೆ.

 ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧಿಸಿದರೆ ಅಮೇಠಿಯಿಂದ ಪ್ರಿಯಾಂಕ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಹಿಂದಿನಿಂದಲೂ ಗಾಂಧಿ ಕುಟುಂಬಸ್ಥರೇ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುತ್ತಾ ಬಂದಿದ್ದಾರೆ.

ಆದರೆ ಕಳೆದ ಬಾರಿ ರಾಯ್ ಬರೇಲಿಯಿಂದ ಬಿಜೆಪಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋಲು ಅನುಭವಿಸಿದ್ದರು. ಈ ಬಾರಿಯೂ ಅವರು ವಯನಾಡಿನಲ್ಲಿ ಸ್ಪರ್ಧೆ ನಡೆಸಿದ್ದರು. ಇದೀಗ ರಾಯ್ ಬರೇಲಿಯಲ್ಲೂ ರಾಹುಲ್ ಸ್ಪರ್ಧಗೆ ನಿರ್ಧರಿಸಿದ್ದಾರೆ. ಹೀಗಾದಲ್ಲಿ ಮತ್ತೊಮ್ಮೆ ಇಲ್ಲಿ ಸ್ಮೃತಿ ಇರಾನಿ ವರ್ಸಸ್ ರಾಹುಲ್ ಸ್ಪರ್ಧೆಯಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಸಗಿ ಆಸ್ಪತ್ರೆಗೆ ಸಿದ್ದರಾಮಯ್ಯ ದೌಡು: ಸರ್ಕಾರೀ ಆಸ್ಪತ್ರೆ ಯಾಕೆ ಹೋಗಲ್ಲ ಎಂದ ಜನ

ರೈಲ್ವೆ ನಿಲ್ದಾಣದಲ್ಲೇ ಮಹಿಳೆಗೆ ಹೆರಿಗೆ ನೋವು: ಬ್ರಿಡ್ಜ್ ಮೇಲೆಯೇ ಹೆರಿಗೆ ಮಾಡಿಸಿದ್ದ ಸೇನಾ ವೈದ್ಯನಿಗೆ ಭಾರೀ ಮೆಚ್ಚುಗೆ

ಪ್ರವಾಹ ಪರಿಹಾರಕ್ಕೆ ನನ್ನ ಬಳಿ ದುಡ್ಡಿಲ್ಲ: ಸಂಸದೆ ಕಂಗನಾ ರನೌತ್‌ ಹೇಳಿಕೆಗೆ ಕಾಂಗ್ರೆಸ್‌ ಭಾರೀ ಟೀಕೆ

ಕೋವಿಡ್ ದೃಢಪಟ್ಟವರಲ್ಲೇ ಹೆಚ್ಚು ಹೃದಯಾಘಾತ: ಕೋವಿಡ್ ಲಸಿಕೆ ಬಗ್ಗೆ ದಿನೇಶ್ ಗುಂಡೂರಾವ್‌ ಸ್ಫೋಟಕ ಮಾಹಿತಿ

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

ಮುಂದಿನ ಸುದ್ದಿ
Show comments