Webdunia - Bharat's app for daily news and videos

Install App

ಕಾಂಗ್ರೆಸ್ ಅಧ್ಯಕ್ಷ ಪದವಿಗೆ ಇಂದು ರಾಹುಲ್ ಗಾಂಧಿ ನಾಮತ್ರ ಸಲ್ಲಿಕೆ

Webdunia
ಸೋಮವಾರ, 4 ಡಿಸೆಂಬರ್ 2017 (08:31 IST)
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಆಂತರಿಕ ಚುನಾವಣೆಗೆ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
 

ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದೆ. ಆದರೆ ರಾಹುಲ್ ಹೊರತಾಗಿ ಬೇರೆ ಯಾರೂ ನಾಮಪತ್ರ ಸಲ್ಲಿಸುವ ಸಾಧ್ಯತೆ  ಕಡಿಮೆ. ಹೀಗಾಗಿ ರಾಹುಲ್ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.

ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ನ ಘಟಾನುಘಟಿ ನಾಯಕರೆಲ್ಲರೂ ಉಪಸ್ಥಿತರಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಪಂಜಾಬ್ ಸಿಎಂ ಕ್ಯಾ. ಅಮರೀಂದರ್ ಸಿಂಗ್, ಸೇರಿದಂತೆ ಬಹುತೇಕ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಹಿರಿಯ ಕಾಂಗ್ರೆಸ್ ನಾಯಕರಾದ ಎಕೆ ಆಂಟನಿ, ಅಹಮ್ಮದ್ ಪಟೇಲ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಘಟಾನುಘಟಿಗಳು ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವರಾಜನಿಗೆ ಸಾಥ್ ಕೊಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆಗೆ ಭೇಟಿ ನೀಡುವ ಮೊದಲ ರಾಷ್ಟ್ರಪತಿಯಾಗಲಿದ್ದಾರೆ ದ್ರೌ‍ಪದಿ ಮುರ್ಮು, ಪಾದಯಾತ್ರೆ ಮೂಲಕ ಭೇಟಿ

ನಾನು ದೇಶಭಕ್ತ ಅದಕ್ಕೇ ಸೂಸೈಡ್ ಬಾಂಬ್ ಕಟ್ಟಿಕೊಂಡು ಯುದ್ಧಕ್ಕೆ ಹೋಗ್ತೀನಿ ಎಂದೆ: ಜಮೀರ್ ಅಹ್ಮದ್

ಮಗಳ ನಿಶ್ಚಿತಾರ್ಥ ಮುಗಿಸಿ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ: ವಧು ಸೇರಿದಂತೆ ಐವರು ಸಾವು

ಪ್ರಧಾನಿ ಮೋದಿ ಜಮ್ಮು ಕಾಶ್ಮೀರ ಭೇಟಿ ರದ್ದಿಗೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ

ಗುಜರಾತ್‌: ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ 14ಸಾವು, ಭಾರೀ ಹಾನಿ

ಮುಂದಿನ ಸುದ್ದಿ
Show comments