Webdunia - Bharat's app for daily news and videos

Install App

ಇಂದು ವಯನಾಡಿನಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

Krishnaveni K
ಬುಧವಾರ, 3 ಏಪ್ರಿಲ್ 2024 (10:30 IST)
ವಯನಾಡು: ಮುಂಬರುವ ಲೋಕಸಭೆ ಚುನಾವಣೆಗೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಕಳೆದ ಬಾರಿಯೂ ರಾಹುಲ್ ಗಾಂಧಿ ಇಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಮತ್ತೊಮ್ಮೆ ಕೇರಳದಿಂದ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮೊದಲು ವಯನಾಡಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ. ಸಂಜೆ ಅವರು ದೆಹಲಿಗೆ ವಾಪಸ್ ಆಗಲಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ವಯನಾಡಿನಲ್ಲಿ ಸಿಪಿಐ ಪಕ್ಷದಿಂದ ಅನ್ನಿ ರಾಜಾ ಮತ್ತು ಬಿಜೆಪಿಯಿಂದ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಸ್ಪರ್ಧಿಸುತ್ತಿದ್ದಾರೆ. ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷರೇ ಸ್ಪರ್ಧಿಸುತ್ತಿರುವುದರಿಂದ ವಯನಾಡಿನಲ್ಲಿ ರಾಹುಲ್ ಗಾಂಧಿಗೆ ತೀವ್ರ ಪೈಪೋಟಿ ಎದುರಾಗಲಿದೆ.

ಕಳೆದ ಬಾರಿ ರಾಹುಲ್ ಗಾಂಧಿ ವಯನಾಡಿನಲ್ಲಿ 4.31 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.  ಕಳೆದ ಬಾರಿ ಅಮೇಠಿಯಲ್ಲೂ ಸ್ಪರ್ಧಿಸಿದ್ದ ರಾಹುಲ್ ಹಾಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸೋಲು ಅನುಭವಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments