Webdunia - Bharat's app for daily news and videos

Install App

ಸಂಸತ್ತಿನಲ್ಲಿ ರಾಹುಲ್ ಗಾಂಧಿ ಮೊಬೈಲ್ ನಲ್ಲಿ ಏನನ್ನು ವೀಕ್ಷಿಸುತ್ತಿದ್ದರು? ಶುರುವಾಗಿದೆ ಟ್ವಿಟರ್ ನಲ್ಲಿ ಚರ್ಚೆ!

Webdunia
ಶುಕ್ರವಾರ, 21 ಜೂನ್ 2019 (11:05 IST)
ನವದೆಹಲಿ: ನಿನ್ನೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದಾಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೊಬೈಲ್ ವೀಕ್ಷಿಸುತ್ತಿದ್ದಕ್ಕೆ ಟ್ವಿಟರ್ ನಲ್ಲಿ ಟ್ರೋಲ್ ಗೊಳಗಾಗಿದ್ದಾರೆ.


ಅಷ್ಟೇ ಅಲ್ಲ, ರಾಹುಲ್ ಮೊಬೈಲ್ ನಲ್ಲಿ ಏನು ವೀಕ್ಷಿಸುತ್ತಿದ್ದಿರಬಹುದು ಎಂಬುದರ ಬಗ್ಗೆ ಟ್ವಿಟರಿಗರು ತಮಗೆ ಅನಿಸಿದ್ದನ್ನು ಬರೆದು ಲೇವಡಿ ಮಾಡಿದ್ದಾರೆ.

ರಾಹುಲ್ ಬಹುಶಃ ಮೊಬೈಲ್ ನಲ್ಲಿ ಪಬ್ ಜಿ ಗೇಮ್ ಆಡುತ್ತಿದ್ದಿರಬೇಕು ಎಂದು ಕೆಲವರು ಲೇವಡಿ ಮಾಡಿದರೆ ಇನ್ನು ಕೆಲವರು ಕಾಂಗ್ರೆಸ್ ಅಧ್ಯಕ್ಷರು ಟ್ವಿಟರ್ ಮೂಲಕ ರಾಷ್ಟ್ರಪತಿಗಳ ಭಾಷಣವನ್ನು ಲೈವ್ ನೋಡುತ್ತಿದ್ದಿರಬೇಕು ಎಂದು ವ್ಯಂಗ್ಯ ಮಾಡಿದ್ದಾರೆ. ಮತ್ತೆ ಕೆಲವರು ಈ ವ್ಯಕ್ತಿಗೆ ಇನ್ನೂ ಪ್ರಬುದ್ಧವಾಗಿ ನಡೆದುಕೊಳ್ಳುವುದನ್ನು ಕಲಿತಿಲ್ಲವೇ ಎಂದು ಖಾರವಾಗಿ ಬರೆದಿದ್ದಾರೆ. ಅಂತೂ ಸದನದಲ್ಲಿ ಮೊಬೈಲ್ ನೋಡಿದ್ದಕ್ಕೆ ರಾಹುಲ್ ಗಾಂಧಿ ಸಿಕ್ಕಾಪಟ್ಟೆ ಟ್ರೋಲ್ ಗೊಳಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments