Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವಿರೋಧ ಆಯ್ಕೆ

Webdunia
ಸೋಮವಾರ, 11 ಡಿಸೆಂಬರ್ 2017 (15:50 IST)
ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ಚುನಾವಣೆ ಸಮಿತಿ ಅಧಿಕೃತವಾಗಿ ಘೋಷಿಸಿದೆ.
ರಾಹುಲ್ ಗಾಂಧಿ ನೆಹರು, ಗಾಂಧಿ ಕುಟುಂಬದ 6ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ, ಮೋತಿಲಾಲ್ ನೆಹರು, ಜವಾಹರ ಲಾಲ್ ನೆಹುರು, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ನಂತರ ರಾಹುಲ್ ಪಟ್ಟಕ್ಕೇರಿದ್ದಾರೆ.
 
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದಿರುವ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿಯವರನ್ನು ಅವಿರೋಧ ಆಯ್ಕೆ ಎಂದು ಘೋಷಿಸಲಾಗಿದೆ.
 
2004ರಿಂದಲು ಸಕ್ರಿಯ ರಾಜಕಾರಣದಲ್ಲಿರುವ ರಾಹುಲ್, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ತಾಯಿ ಸೋನಿಯಾ ಗಾಂಧಿ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಹುಲ್‌ಗೆ ಪಟ್ಟ ಒಲಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments