Webdunia - Bharat's app for daily news and videos

Install App

ರಾಹುಲ್‌ ಗಾಂಧಿ ವಿಡಿಯೋ ವೈರಲ್‌

geetha
ಮಂಗಳವಾರ, 6 ಫೆಬ್ರವರಿ 2024 (19:00 IST)
ಅಸ್ಸಾಂ : ತೆರೆದ ವಾಹನದಲ್ಲಿ ಪ್ರಯಾಣ ನಡೆಸುತ್ತಿರುವ ರಾಹುಲ್‌ ಗಾಂಧಿ ಜೊತೆಯಲ್ಲಿರುವ ಬೀದಿ ನಾಯಿಯೊಂದಕ್ಕೆ ಬಿಸ್ಕೆಟ್‌ ನೀಡಿದ್ದಾರೆ. ಅದು ತಿನ್ನದಿದ್ದಾಗ ಅದೇ ಬಿಸ್ಕೆಟ್‌ ಅನ್ನು ತನ್ನೊಡನೆ ಮಾತನಾಡುತ್ತಿದ್ದ ಕಾರ್ಯಕರ್ತನಿಗೆ ಪ್ರೀತಿಯಿಂದ ನೀಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೊಳಗಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರಿಗೆ ಬಿಸ್ಕೆಟ್‌ ಎಂದು ಬಿಜೆಪಿ ಈ ವರ್ತನೆಯನ್ನು ಲೇವಡಿ ಮಾಡಿದೆ. ಭಾರತ್‌ ಜೋಡೋ ನ್ಯಾಯ ಯಾತ್ರಾ ವೇಳೆ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿಯ ವಿಡಿಯೋ ಒಂದು ಈಗ ಎಲ್ಲೆಡೆ ವೈರಲ್‌ ಆಗಿದೆ. 

ಬಿಜೆಪಿ ನಾಯಕಿ ಖುಷ್ಬೂ ಸುಂದರ್‌ ಸಹ ಈ ವಿಡಿಯೋವನ್ನು ಹಂಚಿಕೊಂಡು, ಸ್ವಾಭಿಮಾನ ಇರುವವರಿಗೆ ಕಾಂಗ್ರೆಸ್‌ ನಲ್ಲಿ ಜಾಗವಿಲ್ಲ. ಅದಕ್ಕೆ ನಾನೂ ಸೇರಿದಂತೆ ಹಲವರು ಕಾಂಗ್ರೆಸ್‌ ಪಕ್ಷ ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments