2019 ರಲ್ಲಿ ಗೆದ್ದರೆ ಪ್ರಧಾನಿಯಾಗುತ್ತೀರಾ? ಈ ಪ್ರಶ್ನೆಗೆ ರಾಹುಲ್ ಗಾಂಧಿ ಏನು ಹೇಳಿರಬಹುದು?!

Webdunia
ಬುಧವಾರ, 9 ಮೇ 2018 (08:47 IST)
ಬೆಂಗಳೂರು: ಕಾಂಗ್ರೆಸ್ 2019 ರಲ್ಲಿ ಬಹುಮತದೊಂದಿಗೆ ಲೋಕಸಭೆ ಚುನಾವಣೆ ಗೆದ್ದರೆ ನೀವು ಪ್ರಧಾನಿಯಾಗುತ್ತೀರಾ? ಹೀಗೊಂದು ಪ್ರಶ್ನೆಗೆ ರಾಹುಲ್ ಗಾಂಧಿ ಏನು ಹೇಳಿದರು ಗೊತ್ತಾ?

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದೇ ಗೆಲ್ಲುತ್ತದೆಂಬ ವಿಶ್ವಾಸದಲ್ಲಿ ರಾಹುಲ್ ಗಾಂಧಿ ಇದ್ದಾರೆ. ಒಂದು ವೇಳೆ ಕಾಂಗ್ರೆಸ್ ಎಲ್ಲಾ ಅಂದುಕೊಂಡಂತೆ ಆಗಿ ಪ್ರಚಂಡ ಜಯಗಳಿಸಿದರೆ ನೀವು ಪ್ರಧಾನಿಯಾಗುತ್ತೀರಾ?  ಎಂದು ಸಂದರ್ಶಕರು ಕೇಳಿದ ಪ್ರಶ್ನೆಗೆ ರಾಹುಲ್ ಉತ್ತರಿಸಿದ್ದಾರೆ.

‘ಯಾಕಾಗಬರಾದು? ಇದು ಪರಿಸ್ಥಿತಿಯನ್ನು ಅವಲಂಬಿಸಿದೆ. ಒಂದು ವೇಳೆ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ ಖಂಡಿತಾ ಹೌದು’ ಎಂದು ರಾಹುಲ್ ಉತ್ತರಿಸಿದ್ದಾರೆ.

‘ಪ್ರಧಾನಿ ಮೋದಿಯಂತೂ ಮುಂಬರುವ ಚುನಾವಣೆಯಲ್ಲಿ ಗೆದ್ದು ಪ್ರಧಾನಿಯಾಗಲ್ಲ ಎನ್ನುವುದು ಖಂಡಿತಾ. ಅದು ಅವರ ಮುಖದಲ್ಲೇ ಗೊತ್ತಾಗುತ್ತದೆ. ಅವರಿಗೂ ಅದು ಗೊತ್ತಿದೆ’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments