Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ರಾಹುಲ್ ಗಾಂಧಿ

Sampriya
ಮಂಗಳವಾರ, 17 ಸೆಪ್ಟಂಬರ್ 2024 (15:19 IST)
ನವದೆಹಲಿ: ಇಂದು 74ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಗಣ್ಯರು ಶುಭಾಶಯ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಅವರು ಮೋದಿಗೆ ಬರ್ತಡೇ ಶುಭಕೋರಿ ಪೋಸ್ಟ್ ಹಾಕಿದ್ದಾರೆ.

"ಜನ್ಮದಿನದ ಶುಭಾಶಯಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ. ಜೀವನಪೂರ್ತಿ ಆರೋಗ್ಯಕರವಾಗಿರಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.  

ಇನ್ನು ಹಲವು ವಿರೋಧ ಪಕ್ಷಗಳ ನಾಯಕರು ಪ್ರಧಾನಿ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, "ಪ್ರಧಾನಿ ನರೇಂದ್ರ ಮೋದಿ ಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ನೂರಾರು ಕಾಲ ಆರೋಗ್ಯವಂತರಾಗಿರಿ ಎಂದು ಹಾರೈಸಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, "ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರಿಗೆ ಹೃತ್ಪೂರ್ವಕ ಜನ್ಮದಿನದ ಶುಭಾಶಯಗಳು. ನಾನು ನಿಮಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಬಯಸುತ್ತೇನೆ" ಎಂದು ಪೋಸ್ಟ್ ಮಾಡಿದ್ದಾರೆ.

'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ ನೀವು ನಿರಂತರ ಆರೋಗ್ಯದೊಂದಿಗೆ ದೀರ್ಘಾಯುಷ್ಯವನ್ನು ಹಾರೈಸುತ್ತೇನೆ" ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ಮುಂದಿನ ಸುದ್ದಿ
Show comments