Select Your Language

Notifications

webdunia
webdunia
webdunia
webdunia

ಟ್ವಿಟ್ಟರ್ ಖಾತೆಯ ಬಯೋದಲ್ಲಿ ‘ಅನರ್ಹಗೊಂಡ ಸಂಸದ’ ಬರೆದುಕೊಂಡ ರಾಹುಲ್ ಗಾಂಧಿ

ಟ್ವಿಟ್ಟರ್ ಖಾತೆಯ ಬಯೋದಲ್ಲಿ ‘ಅನರ್ಹಗೊಂಡ ಸಂಸದ’ ಬರೆದುಕೊಂಡ ರಾಹುಲ್ ಗಾಂಧಿ
ನವದೆಹಲಿ , ಸೋಮವಾರ, 27 ಮಾರ್ಚ್ 2023 (09:20 IST)
ನವದೆಹಲಿ : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ಬೆನ್ನಲ್ಲೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅನರ್ಹಗೊಂಡ ಸಂಸದ ಎಂದು ಬಯೋವನ್ನು ಬದಲಿಸಿದ್ದಾರೆ.
 
ರಾಹುಲ್ ಗಾಂಧಿಯವರ ಟ್ವಿಟ್ಟರ್ನ ಅಧಿಕೃತ ಖಾತೆಯ ಬಯೋದಲ್ಲಿ ಈ ರೀತಿ ಬದಲಾಗಿದೆ. ಬಯೋದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಹಾಗೂ ಅನರ್ಹಗೊಂಡ ಸಂಸದ ಎಂದು ಬರೆಯಲಾಗಿದೆ.

ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹತೆಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್ ಶಾ ಸಂಚಾರದ ವೇಳೆ ಭದ್ರತಾ ವೈಫಲ್ಯ ?