ನವದೆಹಲಿ : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ಬೆನ್ನಲ್ಲೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅನರ್ಹಗೊಂಡ ಸಂಸದ ಎಂದು ಬಯೋವನ್ನು ಬದಲಿಸಿದ್ದಾರೆ.