Select Your Language

Notifications

webdunia
webdunia
webdunia
webdunia

3 ಗಂಟೆ ವಿಚಾರಣೆ ಎದುರಿಸಿದ ರಾಹುಲ್ ಗಾಂಧಿ!

3 ಗಂಟೆ ವಿಚಾರಣೆ ಎದುರಿಸಿದ ರಾಹುಲ್ ಗಾಂಧಿ!
bengaluru , ಸೋಮವಾರ, 13 ಜೂನ್ 2022 (15:39 IST)
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೇವಲ 3 ಗಂಟೆ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಂತ್ಯಗೊಳಿಸಿದ್ದಾರೆ.
ದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿಗೆ ಸೋಮವಾರ ಬೆಳಿಗ್ಗೆ ಭೇಟಿ ನೀಡಿದ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾದರು. 3 ಗಂಟೆ ವಿಚಾರಣೆ ನಂತರ ರಾಹುಲ್ ಗಾಂಧಿ ಹೊರಗೆ ಬಂದರು.
ವಿಚಾರಣೆ ಅಂತ್ಯಗೊಂಡ ಬೆನ್ನಲ್ಲೇ ರಾಹುಲ್ ಗಾಂಧಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತಾಯಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನೋಂದಣಿ ಮಾಡಿದರೆ ಮಾತ್ರ ಯೋಗ ಮಾಡಲು ಅವಕಾಶ : ಪ್ರತಾಪ್ ಸಿಂಹ