Select Your Language

Notifications

webdunia
webdunia
webdunia
webdunia

ಈ ಶಾಸಕನನ್ನು ಬಿಜೆಪಿಯ ಅತ್ಯಂತ ಪ್ರಾಮಾಣಿಕ ವ್ಯಕ್ತಿ ಎಂದ ರಾಹುಲ್ ಗಾಂಧಿ

ಈ ಶಾಸಕನನ್ನು ಬಿಜೆಪಿಯ ಅತ್ಯಂತ ಪ್ರಾಮಾಣಿಕ ವ್ಯಕ್ತಿ ಎಂದ ರಾಹುಲ್ ಗಾಂಧಿ
ನವದೆಹಲಿ , ಮಂಗಳವಾರ, 22 ಅಕ್ಟೋಬರ್ 2019 (09:46 IST)
ನವದೆಹಲಿ : ಹರಿಯಾಣದ ಅಸ್ಸಾಂಧ್ ಕ್ಷೇತ್ರದ ಬಿಜೆಪಿ ಶಾಸಕ ಬಕ್ಷೀಶ್ ಸಿಂಗ್ ವಿರ್ಕ್ ಅವರನ್ನು  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಮಾಣಿಕ ವ್ಯಕ್ತಿ ಎಂದು ಕರೆದಿದ್ದಾರೆ.




ಬಿಜೆಪಿ ಶಾಸಕ ಬಕ್ಷೀಶ್ ಸಿಂಗ್ ವಿರ್ಕ್ ಅವರು ಇವಿಎಂ ಮಷಿನ್ ನಲ್ಲಿ ಯಾವುದೇ ಬಟನ್ ಒತ್ತಿದರೂ ಅದು ಬಿಜೆಪಿಗೆ ಓಟ್ ಹೋಗುತ್ತದೆ ಎಂದು ಹೇಳಿದ ವಿಡಿಯೋ ಇದೀಗ ಎಲ್ಲಾ ಕಡೆ ವೈರಲ್ ಆಗಿದೆ.


ಈ ವಿಡಿಯೋ ಶೇರ್ ಮಾಡಿದ ರಾಹುಲ್ ಗಾಂಧಿ, ಬಿಜೆಪಿಯ ಈ ಶಾಸಕರು ಸತ್ಯ ಹೇಳಿದ್ದಾರೆ. ಈತನೇ ಬಿಜೆಪಿಯ ಅತ್ಯಂತ ಪ್ರಾಮಾಣಿಕ ವ್ಯಕ್ತಿ ಎಂದು ಟ್ವೀಟ್ ಮಾಡಿದ್ದಾರೆ. ಆದರೆ ಈ ವಿಡಿಯೋ ನಕಲಿ, ಬಿಜೆಪಿ ಪಕ್ಷದ ಹೆಸರು ಕೆಡಿಸಲು ವಿರೋಧ ಪಕ್ಷದವರು ಈ ರೀತಿ ಮಾಡುತ್ತಿದ್ದಾರೆ ಎಂದು ಶಾಸಕ ಬಕ್ಷೀಶ್ ಸಿಂಗ್ ವಿರ್ಕ್ ಆರೋಪಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಕ್ಕಿನ ಮೇಲೆ ಅತ್ಯಾಚಾರ ಎಸಗಿದ ವಿಕೃತ ಕಾಮುಕ