ರೂಪಾಣಿ ವಿರುದ್ಧ ರಣಕಹಳೆ ಮೊಳಗಿಸಿ ಮಣ್ಣುಮುಕ್ಕಿದ ರಾಜಗುರು

Webdunia
ಸೋಮವಾರ, 18 ಡಿಸೆಂಬರ್ 2017 (11:57 IST)
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರನ್ನು ಸೋಲಿಸಲು ರೂಪಾಣಿಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್‌ನ ಶ್ರೀಮಂತ ಶಾಸಕ ಇಂದ್ರನೀಲ್ ರಾಜುಗುರು ಮಣ್ಣುಮುಕ್ಕಿದ್ದಾರೆ.
 
ರಾಜಕೋಟ್ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಜಯಗಳಿಸಿದ್ದಾರೆ. ಅತ್ಯಂತ ಪ್ರತಿಷ್ಠೆಯ ಕ್ಷೇತ್ರವಾಗಿದ್ದ ಇಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ.
 
2012ರಲ್ಲಿ ರಾಜಕೋಟ್ ಪೂರ್ವ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ರಾಜಗುರು ಅವರು ರೂಪಾಣಿ ಅವರಿಗೆ ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದು ತೋರಿಸುವಂತೆ ಸಾರ್ವಜನಿಕವಾಗಿ ಸವಾಲು ಹಾಕಿದ್ದರು. ಆದರೆ, ಇದಕ್ಕೆ ರೂಪಾಣಿ ಅವರು ಪ್ರತಿಕ್ರಿಯೇ ನೀಡರಲಿಲ್ಲ. ಆದ್ದರಿಂದ ರಾಜಗುರು ಅವರು ರೂಪಾಣಿ ಸ್ಪರ್ಧಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ರಾಜಗುರು ರೂಪಾಣಿಯನ್ನು ಸೋಲಿಸುತ್ತೇನೆ ಎಂದು ರಣಕಹಳೆ ಮೊಳಗಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಮುಂದಿನ ಸುದ್ದಿ
Show comments