Select Your Language

Notifications

webdunia
webdunia
webdunia
webdunia

ಕಾವೇರಿ ನದಿ ನೀರು ಹಂಚಿಕೆ; ಸುಪ್ರೀಂ ತೀರ್ಪಿನ ಬಗ್ಗೆ ರಜನಿಕಾಂತ್ ಅಸಮಾಧಾನ

ಕಾವೇರಿ ನದಿ ನೀರು ಹಂಚಿಕೆ; ಸುಪ್ರೀಂ ತೀರ್ಪಿನ ಬಗ್ಗೆ  ರಜನಿಕಾಂತ್ ಅಸಮಾಧಾನ
ಚೆನ್ನೈ , ಶನಿವಾರ, 17 ಫೆಬ್ರವರಿ 2018 (07:07 IST)
ಚೆನ್ನೈ : ಬಹು ನಿರೀಕ್ಷಿತ ಕಾವೇರಿ ನದಿ ನೀರು ವಿವಾದದ ಅಂತಿಮ ತೀರ್ಪನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠವು ಶುಕ್ರವಾರ ಪ್ರಕಟಿಸಿದ್ದು, ಸೂಪರ್ ಸ್ಟಾರ್ ರಜನಿಕಾಂತ್ ಅವರು ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ನಟ ರಜನಿಕಾಂತ್ ಅವರು’ ಸುಪ್ರೀಂ ಕೋರ್ಟ್ ತ್ರಿಸದಸ್ಯ ನೀಡಿರುವ ತೀರ್ಪಿನಿಂದ ತಮಿಳುನಾಡು ರೈತರಿಗೆ ಅನ್ಯಾಯವಾಗಿದೆ. ರೈತರಿಗೆ ಮಾರಕವಾಗಿರುವ ತೀರ್ಪು ಪುನರ್ ಪರಿಶೀಲನೆಗೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ: ಬಡವರಿಗೆ ಉಚಿತ ಗ್ಯಾಸ್, ಆರೋಗ್ಯ ಯೋಜನೆ