Select Your Language

Notifications

webdunia
webdunia
webdunia
webdunia

ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಸಿಎಂ

ಇಂದು ಪ್ರಮಾಣ ವಚನ  ಸ್ವೀಕರಿಸಲಿರುವ ರಾಜಸ್ಥಾನ  ಹಾಗೂ ಮಧ್ಯಪ್ರದೇಶ ಸಿಎಂ
ನವದೆಹಲಿ , ಸೋಮವಾರ, 17 ಡಿಸೆಂಬರ್ 2018 (07:15 IST)
ನವದೆಹಲಿ : ಇಂದು ರಾಜಸ್ಥಾನ  ಹಾಗೂ ಮಧ್ಯಪ್ರದೇಶ ಸಿಎಂ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಈ ಸಮಾರಂಭ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.


ಇಂದು ಬೆಳಿಗ್ಗೆ 10.30ಕ್ಕೆ ರಾಜಸ್ಥಾನ ಸಿಎಂ ಆಗಿ ಅಶೋಕ್ ಗೆಹ್ಲೋಟ್  ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭವು ರಾಜಸ್ಥಾನದ ಜೈಪುರದ ಆಲ್ಬರ್ಟ್ ಹಾಲ್ ಮ್ಯೂಸಿಯಂ ನಲ್ಲಿ ನಡೆಯಲಿದೆ.


ಇಂದು ಮಧ್ಯಾಹ್ನ 1.30ಕ್ಕೆ  ಮಧ್ಯಪ್ರದೇಶದ ಸಿಎಂ ಆಗಿ ಕಮಲ್ ನಾಥ್ ಪ್ರಮಾಣ ವಚನ ಸ್ವೀಕರಿಸಲಿದ್ದಾರ. ಈ ಸಮಾರಂಭವು ಭೋಪಾಲ್ ನ ಜಂಬೂರಿ ಮೈದಾನದಲ್ಲಿ ನಲ್ಲಿ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಮಾವನಿಂದ ಅತ್ಯಾಚಾರಕ್ಕೆ ಒಳಗಾದ ನವವಿವಾಹಿತೆ ಆತ್ಮಹತ್ಯೆಗೆ ಶರಣು